ಬಿಬಿಎಂಪಿ ವಾರ್ಡ್ ಮರುವಿಂಗಡಣೆ ಅವೈಜ್ಞಾನಿಕವಾಗಿದೆ – ರಾಮಲಿಂಗಾ ರೆಡ್ಡಿ ಆರೋಪ

ಬೆಂಗಳೂರು: ‘ಬಿಬಿಎಂಪಿ ವಾರ್ಡ್ ಮರುವಿಂಗಡಣೆ ಅವೈಜ್ಞಾನಿಕವಾಗಿದ್ದು, ಬಿಜೆಪಿ ಪಕ್ಷಕ್ಕೆ ಅನುಕೂಲವಾಗುವಂತೆ ಹಾಗೂ ಸಾರ್ವಜನಿಕರಿಗೆ ಅನಾನುಕೂಲವಾಗುವಂತೆ ಮಾಡಲಾಗಿದೆ. ಈ ಮರುವಿಂಗಡಣೆ ವಿಚಾರವಾಗಿ 3 ಸಾವಿರಕ್ಕೂ ಹೆಚ್ಚು ಆಕ್ಷೆಪಗಳು ವ್ಯಕ್ತವಾಗಿದ್ದರೂ ಹೆಸರು ಬದಲಾವಣೆ ಹೊರತು ಯಾವುದೇ ವಾರ್ಡ್ ಗಳಲ್ಲಿ ಬದಲಾವಣೆ ತಂದಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಶನಿವಾರ ಮಾತನಾಡಿದ ಅವರು  ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಸಂಬಂಧಿಸಿದಂತೆ ಸರ್ಕಾರ ವಾರ್ಡ್ ಮರುವಿಂಗಡಣೆಯನ್ನು ಪ್ರಕಟಿಸಿ, 15 ದಿನ ಆಆಕ್ಷೇಪಗಳಿಗೆ … Continue reading ಬಿಬಿಎಂಪಿ ವಾರ್ಡ್ ಮರುವಿಂಗಡಣೆ ಅವೈಜ್ಞಾನಿಕವಾಗಿದೆ – ರಾಮಲಿಂಗಾ ರೆಡ್ಡಿ ಆರೋಪ