Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮದ್ದೂರು ತಾಲೂಕಿಗೆ 5 ಕೆಪಿಎಸ್ ಶಾಲೆಗಳು ಮಂಜೂರು: ಮದ್ದೂರು ಶಾಸಕ ಕೆ.ಎಂ.ಉದಯ್

​ನೀಟ್ ಮರುಪರೀಕ್ಷೆಗೆ ಸರ್ಕಾರದ ‘ಮೆಗಾ ಪ್ಲಾನ್’: ನಕಲಿ ಲೀಕ್ ಜಾಲ ಧ್ವಂಸ, ವಾಟ್ಸಾಪ್ ಅಪ್‌ಡೇಟ್, ಹೈಟೆಕ್ ಸಿಸಿಟಿವಿ ಕಣ್ಗಾವಲು!

​ಜಾಗತಿಕ ತೈಲ ಹೆದ್ದಾರಿಗೆ ಇರಾನ್ ಹೊಸ ಬೇಲಿ: ಹಾರ್ಮುಜ್ ಜಲಸಂಧಿ ದಾಟಲು 48 ಗಂಟೆ ಮುಂಚಿತವಾಗಿಯೇ ಅನುಮತಿ ಕಡ್ಡಾಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನೆಲಮಂಗಲದಲ್ಲಿ ಘೋರ ದುರಂತ : ಕಾರಿನ ಮೇಲೆ ಲಾರಿ ಬಿದ್ದು ಇಬ್ಬರು ಮಕ್ಕಳು ಸೇರಿ 6 ಮಂದಿ ಸ್ಥಳದಲ್ಲೇ ಸಾವು | Accident
KARNATAKA

BREAKING : ನೆಲಮಂಗಲದಲ್ಲಿ ಘೋರ ದುರಂತ : ಕಾರಿನ ಮೇಲೆ ಲಾರಿ ಬಿದ್ದು ಇಬ್ಬರು ಮಕ್ಕಳು ಸೇರಿ 6 ಮಂದಿ ಸ್ಥಳದಲ್ಲೇ ಸಾವು | Accident

By kannadanewsnow57

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಾಳೇಕೆರೆ ಗ್ರಾಮದ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಲಾರಿಗಳ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸರಣಿ ಅಪಘಾತ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಆಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

BBREAKING: 6 people BREAKING : ನೆಲಮಂಗಲದಲ್ಲಿ ಘೋರ ದುರಂತ : ಕಾರಿನ ಮೇಲೆ ಲಾರಿ ಬಿದ್ದು ಇಬ್ಬರು ಮಕ್ಕಳು ಸೇರಿ 6 ಮಂದಿ ಸ್ಥಳದಲ್ಲೇ ಸಾವು | Accident including two children were killed on the spot when a lorry fell on their car in Nelamangala | Accident
Share. Facebook Twitter LinkedIn WhatsApp Email

Related Posts

ಮದ್ದೂರು ತಾಲೂಕಿಗೆ 5 ಕೆಪಿಎಸ್ ಶಾಲೆಗಳು ಮಂಜೂರು: ಮದ್ದೂರು ಶಾಸಕ ಕೆ.ಎಂ.ಉದಯ್

2 Mins Read

ಶೀಘ್ರದಲ್ಲೇ ‘ಕೈ’ ಹಿಡಿಯಲಿದ್ದಾರೆ ‘ಬಿಜೆಪಿ ಶಾಸಕ’ರು; ಮದ್ದೂರು ಶಾಸಕ ಕೆ.ಎಂ.ಉದಯ್ ಸ್ಪೋಟಕ ಭವಿಷ್ಯ

2 Mins Read

BIG BREAKING: ಗ್ಯಾರಂಟಿ ಯೋಜನೆಗಳಿಗೆ ಮರು ಅರ್ಜಿ ಸಲ್ಲಿಸುವಂತಿಲ್ಲ, ಮರು ಪರಿಶೀಲನೆ ಮಾತ್ರ: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

2 Mins Read
Recent News

ಮದ್ದೂರು ತಾಲೂಕಿಗೆ 5 ಕೆಪಿಎಸ್ ಶಾಲೆಗಳು ಮಂಜೂರು: ಮದ್ದೂರು ಶಾಸಕ ಕೆ.ಎಂ.ಉದಯ್

​ನೀಟ್ ಮರುಪರೀಕ್ಷೆಗೆ ಸರ್ಕಾರದ ‘ಮೆಗಾ ಪ್ಲಾನ್’: ನಕಲಿ ಲೀಕ್ ಜಾಲ ಧ್ವಂಸ, ವಾಟ್ಸಾಪ್ ಅಪ್‌ಡೇಟ್, ಹೈಟೆಕ್ ಸಿಸಿಟಿವಿ ಕಣ್ಗಾವಲು!

​ಜಾಗತಿಕ ತೈಲ ಹೆದ್ದಾರಿಗೆ ಇರಾನ್ ಹೊಸ ಬೇಲಿ: ಹಾರ್ಮುಜ್ ಜಲಸಂಧಿ ದಾಟಲು 48 ಗಂಟೆ ಮುಂಚಿತವಾಗಿಯೇ ಅನುಮತಿ ಕಡ್ಡಾಯ!

​’ದಮ್ಮಿದ್ರೆ ಬಾ ನೋಡೋಣ!’: ಸ್ಲ್ಯಾಪ್‌ಗೇಟ್ ವಿವಾದಕ್ಕೆ ಬಿಗ್ ಟ್ವಿಸ್ಟ್; ಹರ್ಭಜನ್ ಸಿಂಗ್‌ಗೆ ಬಾಕ್ಸಿಂಗ್ ರಿಂಗ್ ಫೈಟ್ ಚಾಲೆಂಜ್ ಹಾಕಿದ ಶ್ರೀಶಾಂತ್!

State News
KARNATAKA

ಮದ್ದೂರು ತಾಲೂಕಿಗೆ 5 ಕೆಪಿಎಸ್ ಶಾಲೆಗಳು ಮಂಜೂರು: ಮದ್ದೂರು ಶಾಸಕ ಕೆ.ಎಂ.ಉದಯ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಮಂಡ್ಯ : ನಗರ ಪ್ರದೇಶಗಳ ಮಕ್ಕಳಿಗೆ ಸಿಗುವ ಗುಣಮಟ್ಟದ ಶಿಕ್ಷಣದ ರೀತಿಯಲ್ಲೆ ಗ್ರಾಮೀಣ ಪ್ರದೇಶದ ಮಕ್ಕಳಿಗೂ ಉತ್ತಮ ಶಿಕ್ಷಣ ಸಿಗಬೇಕೆಂಬ…

ಶೀಘ್ರದಲ್ಲೇ ‘ಕೈ’ ಹಿಡಿಯಲಿದ್ದಾರೆ ‘ಬಿಜೆಪಿ ಶಾಸಕ’ರು; ಮದ್ದೂರು ಶಾಸಕ ಕೆ.ಎಂ.ಉದಯ್ ಸ್ಪೋಟಕ ಭವಿಷ್ಯ

BIG BREAKING: ಗ್ಯಾರಂಟಿ ಯೋಜನೆಗಳಿಗೆ ಮರು ಅರ್ಜಿ ಸಲ್ಲಿಸುವಂತಿಲ್ಲ, ಮರು ಪರಿಶೀಲನೆ ಮಾತ್ರ: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

BREAKING: ರಾಜ್ಯದ ಗ್ಯಾರಂಟಿ ಯೋಜನೆ ಫಲಾನಿಭವಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.