BREAKING : ಕುಸ್ತಿಪಟು ವಿನೇಶ್ ಪೋಗಾಟ್, ಭಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆ | Joining Congress
ನವದೆಹಲಿ : ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದು, ನಿರೀಕ್ಷೆಯಂತೆ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಹರಿಯಾಣದಲ್ಲಿ ವಿಧಾನಸಭಾ ಚುನಾವಣೆಗೆ ಭರದ ಸಿದ್ಧತೆ ನಡೆಯುತ್ತಿರುವ ಹೊತ್ತಿನಲ್ಲಿ ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಮಹತ್ವ ಪಡೆದುಕೊಂಡಿದೆ. ಮೂಲಗಳ ಪ್ರಕಾರ ಬಜರಂಗ್ ಪುನಿಯಾ ಅವರಿಗೆ ವಿಧಾನಸಭೆ ಟಿಕೆಟ್ ಸಿಗಬಹುದು. ಇದಲ್ಲದೇ ವಿನೇಶ್ ಫೋಗಟ್ ಕೂಡ ಚುನಾವಣೆಗೆ ಸ್ಪರ್ಧಿಸಬಹುದು ಎಂಬ ಮಾತು ಕೇಳಿಬರುತ್ತಿದೆ. ವಿನೇಶ್ ದಾದ್ರಿ ವಿಧಾನಸಭೆಯಿಂದ ಕಾಂಗ್ರೆಸ್ … Continue reading BREAKING : ಕುಸ್ತಿಪಟು ವಿನೇಶ್ ಪೋಗಾಟ್, ಭಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆ | Joining Congress
Copy and paste this URL into your WordPress site to embed
Copy and paste this code into your site to embed