‘ವಿದ್ಯಾರ್ಥಿಗೆ ಟೆರರಿಸ್ಟ್ ಎಂದ ಉಪನ್ಯಾಸಕ’ : ಅದೊಂದು ಗಂಭೀರ ವಿಚಾರವಲ್ಲ ಎಂದ ಸಚಿವ ಬಿ.ಸಿ ನಾಗೇಶ್
ಬೆಂಗಳೂರು : ತರಗತಿಯೊಳಗೆ ವಿದ್ಯಾರ್ಥಿಯನ್ನು ಟೆರರಿಸ್ಟ್ ಎಂದು ಪ್ರಾಧ್ಯಾಪಕರನ್ನು ಅಮಾನತು ಮಾಡಲಾಗಿದೆ. ಘಟನೆ ಕುರಿತು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ಈ ಕುರಿತು ಸುದ್ದಿಗಾರರ ಜೊತೆ ಪ್ರತಿಕ್ರಿಯೆ ನೀಡಿದ ಸಚಿವ ಬಿ ಸಿ ನಾಗೇಶ್ ಇದೊಂದು ಚಿಕ್ಕ ವಿಷಯ, ಆದರೆ ಅದನ್ನೇ ದೊಡ್ಡದು ಮಾಡಲಾಗುತ್ತಿದೆ. ಈ ರೀತಿ ಘಟನೆ ನಡೆಯಬಾರದಿತ್ತು, ಆದರೆ ನಡೆದು ಹೋಗಿದೆ. ಶಿಕ್ಷಕರು ಆ ಪದವನ್ನು ಬಳಸಬಾರದಿತ್ತು, ಆದರೆ ಇದು ಗಂಭೀರ ವಿಷಯವಲ್ಲ ಎಂದು ನಾನು ಭಾವಿಸುತ್ತೇನೆ , ಈ … Continue reading ‘ವಿದ್ಯಾರ್ಥಿಗೆ ಟೆರರಿಸ್ಟ್ ಎಂದ ಉಪನ್ಯಾಸಕ’ : ಅದೊಂದು ಗಂಭೀರ ವಿಚಾರವಲ್ಲ ಎಂದ ಸಚಿವ ಬಿ.ಸಿ ನಾಗೇಶ್
Copy and paste this URL into your WordPress site to embed
Copy and paste this code into your site to embed