ಬೆಂಗಳೂರು : ಮಂಡಿನೋವಿನ ಹಿನ್ನೆಲೆ ಸಚಿವ ಬಿ.ಸಿ ಪಾಟೀಲ್ ( B.C Patil ) ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ತೀವ್ರ ಮಂಡಿನೋವಿನ ಹಿನ್ನೆಲೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಚಿವ ಬಿ.ಸಿ ಪಾಟೀಲ್ ದಾಖಲಾಗಿದ್ದು, ಅಲ್ಲಿ ಶಸ್ತ್ರಚಿಕಿತ್ಸೆ ನಡೆದ ಬಳಿಕ ಎರಡು ದಿನದ ನಂತರ ಆಸ್ಪತ್ರೆಯಿಂದ ಸಚಿವ ಬಿ.ಸಿ ಪಾಟೀಲ್ ಬಿಡುಗಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BREAKING NEWS : ಚಿತ್ರದುರ್ಗದಲ್ಲಿ ಸಿಎಂ ಬೊಮ್ಮಾಯಿ ‘ಎಸ್ಕಾರ್ಟ್ ವಾಹನ’ ಪಲ್ಟಿ : ಹಲವರಿಗೆ ಗಾಯ