BREAKING NEWS: ಶ್ರೀಲಂಕಾ ವಿರುದ್ಧದ ತವರಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದ ಬಿಸಿಸಿಐ | IND vs SL

ನವದೆಹಲಿ: ಜನವರಿ 3 ರಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಸೀಮಿತ ಓವರ್ಗಳ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಭಾರತ ತಂಡವನ್ನು ಪ್ರಕಟಿಸಿದೆ. ನಿರೀಕ್ಷೆಯಂತೆ ಹಾರ್ದಿಕ್ ಪಾಂಡ್ಯ ಟಿ20ಐ ಮಾದರಿಯಲ್ಲಿ ತಂಡವನ್ನು ಮುನ್ನಡೆಸುತ್ತಿದ್ದರೆ, ರೋಹಿತ್ ಶರ್ಮಾ ಮತ್ತು ಕೆ.ಎಲ್.ರಾಹುಲ್ ತಂಡದ ಭಾಗವಾಗಿಲ್ಲ. ಶ್ರೀಲಂಕಾ ಟಿ20ಐಗೆ ಭಾರತ ತಂಡ ಇಂತಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ವಿಸಿ), ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, … Continue reading BREAKING NEWS: ಶ್ರೀಲಂಕಾ ವಿರುದ್ಧದ ತವರಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದ ಬಿಸಿಸಿಐ | IND vs SL