BREAKING: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಬಲಿಷ್ಠ ಭಾರತ ತಂಡ ಪ್ರಕಟ

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾನುವಾರ ಭಾರತ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರನ್ನೊಳಗೊಂಡ ತಂಡಕ್ಕೆ ಕೆಎಲ್ ರಾಹುಲ್ ಅವರನ್ನು ನಾಯಕರನ್ನಾಗಿ ನೇಮಿಸಲಾಗಿದ್ದು, ರವೀಂದ್ರ ಜಡೇಜಾ ಕೂಡ ತಂಡಕ್ಕೆ ಮರಳಿದ್ದಾರೆ. 🚨 NEWS 🚨#TeamIndia's squad for @IDFCFIRSTBank ODI series against South Africa announced. More details ▶️https://t.co/0ETGclxAdL#INDvSA pic.twitter.com/3cXnesNiQ5 — BCCI (@BCCI) November … Continue reading BREAKING: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಬಲಿಷ್ಠ ಭಾರತ ತಂಡ ಪ್ರಕಟ