BREAKING: ಮಹಿಳಾ ಟಿ20 ವಿಶ್ವಕಪ್‌ಗೆ ಭಾರತ ತಂಡ ಬಲಿಷ್ಠ ತಂಡ ಪ್ರಕಟಿಸಿದ ಬಿಸಿಸಿಐ | Women’s T20 World Cup

ನವದೆಹಲಿ: ಕ್ರಿಕೆಟ್ ಕಾಶಿ ಇಂಗ್ಲೆಂಡ್‌ನಲ್ಲಿ ನಡೆಯಲಿರುವ 2026ರ ಮಹಿಳಾ ಟಿ20 ವಿಶ್ವಕಪ್‌ಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಶನಿವಾರ (ಮೇ 2) ಬಲಿಷ್ಠ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಹರ್ಮನ್‌ಪ್ರೀತ್ ಕೌರ್ ಸಾರಥ್ಯದ ‘ವುಮೆನ್ ಇನ್ ಬ್ಲೂ’ ಪಡೆ ಈ ಬಾರಿ ಐತಿಹಾಸಿಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವ ತವಕದಲ್ಲಿದೆ. ತಂಡದ ಸಂಯೋಜನೆ ಮತ್ತು ಬದಲಾವಣೆಗಳು ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ಎದುರಿಸಿದ 4-1 ಅಂತರದ ಸೋಲಿನಿಂದ ಪಾಠ ಕಲಿತಿರುವ ಆಯ್ಕೆ ಸಮಿತಿಯು ಈ ಬಾರಿ ಬೌಲಿಂಗ್ ವಿಭಾಗವನ್ನು … Continue reading BREAKING: ಮಹಿಳಾ ಟಿ20 ವಿಶ್ವಕಪ್‌ಗೆ ಭಾರತ ತಂಡ ಬಲಿಷ್ಠ ತಂಡ ಪ್ರಕಟಿಸಿದ ಬಿಸಿಸಿಐ | Women’s T20 World Cup