2024ರ ‘ಪ್ಯಾರಿಸ್ ಓಲಂಪಿಕ್ಸ್’ಗಾಗಿ ಭಾರತೀಯ ಒಲಿಂಪಿಕ್ಸ್ ಸಂಸ್ಥೆಗೆ ಬಿಸಿಸಿಐ 8.5 ಕೋಟಿ ಆರ್ಥಿಕ ನೆರವು ಘೋಷಣೆ | Paris Olympics 2024

ನವದೆಹಲಿ: ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್ 2024 ಗಾಗಿ ಭಾರತೀಯ ಒಲಿಂಪಿಕ್ ಸಂಸ್ಥೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (Board of Control for Cricket in India -BCCI)  8.5 ಕೋಟಿ ರೂ.ಗಳ ಆರ್ಥಿಕ ಸಹಾಯವನ್ನು ಘೋಷಿಸಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ( BCCI secretary Jay Shah ) ಸಾಮಾಜಿಕ ಮಾಧ್ಯಮದ ಮೂಲಕ ಈ ಬೆಳವಣಿಗೆಯನ್ನು ದೃಢಪಡಿಸಿದ್ದಾರೆ. “2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತವನ್ನು ಪ್ರತಿನಿಧಿಸುವ ನಮ್ಮ ಅದ್ಭುತ ಕ್ರೀಡಾಪಟುಗಳಿಗೆ ಬಿಸಿಸಿಐ ಬೆಂಬಲ ನೀಡಲಿದೆ ಎಂದು … Continue reading 2024ರ ‘ಪ್ಯಾರಿಸ್ ಓಲಂಪಿಕ್ಸ್’ಗಾಗಿ ಭಾರತೀಯ ಒಲಿಂಪಿಕ್ಸ್ ಸಂಸ್ಥೆಗೆ ಬಿಸಿಸಿಐ 8.5 ಕೋಟಿ ಆರ್ಥಿಕ ನೆರವು ಘೋಷಣೆ | Paris Olympics 2024