ಇಂಗ್ಲೆಂಡ್ ವಿರುದ್ಧದ 2 ಟೆಸ್ಟ್ ಪಂದ್ಯಗಳಿಂದ ‘ಕೊಹ್ಲಿ’ ಹಿಂದೆ ಸರಿದ ಬಳಿಕ ‘ಅಭಿಮಾನಿಗಳು, ಮಾಧ್ಯಮ’ಗಳಿಗೆ ‘BCCI’ ಮನವಿ

ನವದೆಹಲಿ : ಬೆನ್ ಸ್ಟೋಕ್ಸ್ ನೇತೃತ್ವದ ಇಂಗ್ಲೆಂಡ್ ವಿರುದ್ಧದ ಮುಂಬರುವ ಟೆಸ್ಟ್ ಸರಣಿಗೆ ಮುನ್ನ ಟೀಮ್ ಇಂಡಿಯಾಕ್ಕೆ ಭಾರಿ ಹೊಡೆತ ಬಿದ್ದಿದೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದಾರೆ. ವೈಯಕ್ತಿಕ ಕಾರಣಗಳಿಗಾಗಿ ಕೊಹ್ಲಿ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹಿಂದೆ ಸರಿದಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಸೋಮವಾರ ದೃಢಪಡಿಸಿದೆ. ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಕೊಹ್ಲಿ ಬದಲಿ ಆಟಗಾರನನ್ನ … Continue reading ಇಂಗ್ಲೆಂಡ್ ವಿರುದ್ಧದ 2 ಟೆಸ್ಟ್ ಪಂದ್ಯಗಳಿಂದ ‘ಕೊಹ್ಲಿ’ ಹಿಂದೆ ಸರಿದ ಬಳಿಕ ‘ಅಭಿಮಾನಿಗಳು, ಮಾಧ್ಯಮ’ಗಳಿಗೆ ‘BCCI’ ಮನವಿ