ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (Board of Control for Cricket in India -BCCI) ಜನವರಿ 12 ರಂದು ನಡೆಯಲಿರುವ ವಿಶೇಷ ಸಾಮಾನ್ಯ ಸಭೆಯಲ್ಲಿ ಹೊಸ ಕಾರ್ಯದರ್ಶಿ ಮತ್ತು ಖಜಾಂಚಿಯನ್ನು ಆಯ್ಕೆ ಮಾಡಲಿದೆ ಎಂದು ಪಿಟಿಐ ವರದಿ ಮಾಡಿದೆ.
ಮಾಜಿ ಕಾರ್ಯದರ್ಶಿ ಜಯ್ ಶಾ ಅವರು ಐಸಿಸಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಈ ಬೆಳವಣಿಗೆ ನಡೆದಿದೆ. ಬಿಸಿಸಿಐ ನೂತನ ಪ್ರಧಾನ ಕಾರ್ಯದರ್ಶಿ ಮತ್ತು ಖಜಾಂಚಿ ಯಾರು ಆಗಲಿದ್ದಾರೆ ಎಂಬುದೇ ತೀವ್ರ ಕುತೂಹಲ ಮೂಡಿಸಿದೆ.
BCCI to hold its Special General Meeting (SGM) to elect a new secretary and treasurer will be held on January 12 in Mumbai #BCCI pic.twitter.com/QNQ0fK2LSv
— Press Trust of India (@PTI_News) December 20, 2024
ಮಲೆನಾಡಲ್ಲಿ ‘ಹೊಸ ವರ್ಷ ಆಚರಣೆ’ ಆಸೆ ಇದೆಯೇ? ಇಲ್ಲಿದೆ ಸುವರ್ಣಾವಕಾಶ | Malnad Karnival New Year Celebration