ರಾಜ್ಯದ 16 ಜಿಲ್ಲೆಗಳಲ್ಲಿ ಕ್ಷಯ ರೋಗ ತಡೆಯುವ ನಿಟ್ಟಿನಲ್ಲಿ ‘ಬಿಸಿಜಿ’ ಲಸಿಕಾ ಕಾರ್ಯಕ್ರಮ ಜಾರಿ

ಬೆಂಗಳೂರು: ಕರ್ನಾಟಕ ರಾಜ್ಯವನ್ನು ಕ್ಷಯ ರೋಗ ಮುಕ್ತ ರಾಜ್ಯವನ್ನಾಗಿ ರೂಪಿಸುವತ್ತ ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿರುವ ಆರೋಗ್ಯ ಇಲಾಖೆ, ಇದೀಗ BCG ಲಸಿಕೆ ಹಾಕುವ ಬೃಹತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ವಿಶ್ವ ಕ್ಷಯರೋಗ ದಿನವಾದ ಇಂದು ಬಸಿಜಿ ಲಸಿಕಾ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.‌ ಬಳಿಕ ಮಾತನಾಡಿದ ಸಚಿವರು, ರಾಜ್ಯದಲ್ಲಿ 16 ಜಿಲ್ಲೆಗಳಲ್ಲಿ ಬಸಿಜಿ ಲಸಿಕೆ ಹಾಕುವ ಕಾರ್ಯಕ್ರಮ ಕೈಗೆತ್ತಿಕೊಳ್ಳಲಾಗಿದ್ದು, ಕ್ಷಯ ರೋಗ ಬರದಂತೆ ತಡೆಯುವಲ್ಲಿ ಈ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಲಿದೆ ಎಂದರು. … Continue reading ರಾಜ್ಯದ 16 ಜಿಲ್ಲೆಗಳಲ್ಲಿ ಕ್ಷಯ ರೋಗ ತಡೆಯುವ ನಿಟ್ಟಿನಲ್ಲಿ ‘ಬಿಸಿಜಿ’ ಲಸಿಕಾ ಕಾರ್ಯಕ್ರಮ ಜಾರಿ