ಬೆಂಗಳೂರಿನ ನೆರೆಗೆ ಬಿಡಿಎ ನೇರ ಕಾರಣ – ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ನಗರದ ಇಂದಿನ ಎಲ್ಲ ಕರ್ಮಕಾಂಡಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ನಿಯಮ 69ರ ಅಡಿ ಅತಿವೃಷ್ಟಿ ಬಗ್ಗೆ ವಿಧಾನಸಭೆಯಲ್ಲಿ ಎಂದು ಸುದೀರ್ಘವಾಗಿ ಮಾತನಾಡಿದ ಅವರು, ಇದ್ದ ಎಲ್ಲಾ ಕೆರೆಗಳನ್ನು ಮುಚ್ಚಿ ಬಡಾವಣೆಗಳನ್ನು ಮಾಡಿ, ಕಾಲುವೆಗಳನ್ನು ಮುಚ್ಚಿ ಬೆಂಗಳೂರು ಸೌಂದರ್ಯವನ್ನು ನಾಶ ಮಾಡಿತು ಎಂದು ಕಿಡಿಕಾರಿದರು. ನಾನಂತೂ ಅಧಿಕಾರದಲ್ಲಿ ಇದ್ದಾಗ ಬೆಂಗಳೂರು ‌ನಗರ ವಿಷಯದಲ್ಲಿ ನಗರಕ್ಕೆ ಮಾರಕವಾಗುವ … Continue reading ಬೆಂಗಳೂರಿನ ನೆರೆಗೆ ಬಿಡಿಎ ನೇರ ಕಾರಣ – ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿ