BDAಯಿಂದ ಬನಶಂಕರಿ 6ನೇ ಹಂತದಲ್ಲಿ ಒಳಚರಂಡಿ ಕಾಮಗಾರಿಗೆ 54 ಕೋಟಿ ರೂ. ಹಣ ಬಿಡುಗಡೆ

ಬೆಂಗಳೂರು: ಬಿಡಿಎ ಅಭಿವೃದ್ಧಿಪಡಿಸಿರುವ ಬನಶಂಕರಿ 6ನೇ ಹಂತ ಹಾಗೂ ಮುಂದುವರಿದ ಬನಶಂಕರಿ 6ನೇ ಹಂತದ ಬಡವಾಣೆಗಳಲ್ಲಿ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಬಿಡಬ್ಲ್ಯುಎಸ್ ಎಸ್ ಬಿಗೆ 54.67 ಕೋಟಿ ರೂ. ಗೂ ಅಧಿಕ ಮೊತ್ತದ ಹಣವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಬಿಡುಗಡೆ ಮಾಡಿದೆ. ಬನಶಂಕರಿ ಆರನೇ ಹಂತದ ಬಡವಾಣೆಗಳಲ್ಲಿ ಈಗಾಗಲೇ ಮೂಲಸೌಲಭ್ಯಗಳಾದ ರಸ್ತೆ, ಚರಂಡಿ, ವಿದ್ಯುತ್ ಸಂಪರ್ಕ ವ್ಯವಸ್ಥೆ ಕಲ್ಪಿಸಲಾಗಿತ್ತು. ಕಾವೇರಿ ಕುಡಿಯುವ ನೀರು ಸರಬರಾಜು ಕಾಮಗಾರಿ ಕೈಗೊಳ್ಳಲು ಈಗಾಗಲೇ 42 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. ಸಿದ್ದರಾಮಯ್ಯ … Continue reading BDAಯಿಂದ ಬನಶಂಕರಿ 6ನೇ ಹಂತದಲ್ಲಿ ಒಳಚರಂಡಿ ಕಾಮಗಾರಿಗೆ 54 ಕೋಟಿ ರೂ. ಹಣ ಬಿಡುಗಡೆ