BIGG NEWS: BDA ನನಗೆ ಬದಲಿ ನಿವೇಶನ ಕೊಡಲೇಬೇಕು; ಆರಗ ಜ್ಞಾನೇಂದ್ರ
ಬೆಂಗಳೂರು: ಮಗೆ ಮಂಜೂರು ಮಾಡಿದ್ದ ನಿವೇಶನವನ್ನು ಹಿಂಪಡೆಯುವಂತೆ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಗೌರವಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. BIGG NEWS: ಮುಸ್ಲಿಮರನ್ನ ಅಲ್ಪಸಂಖ್ಯಾತರ ಪಟ್ಟಿಯಿಂದ ಕೈಬಿಡುವ ವಿಚಾರ; ಯಾವುದೇ ವಿಚಾರ ಕೇಂದ್ರ ,ರಾಜ್ಯ ಸರ್ಕಾರ ಮುಂದಿಲ್ಲ: ಈಶ್ವರಪ್ಪ ಸ್ಪಷ್ಟನೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ನಾನು ಈಗ ಕೋರ್ಟ್ ಆದೇಶದಂತೆ ನಡೆದುಕೊಳ್ಳುತ್ತೇನೆ. ಬಿಡಿಎ ಮಾಡುವ ಅವಸರಗಳಿಂದಾಗಿ ಅವಾಂತರಗಳು ಆಗುತ್ತಿವೆ. ನನಗೆ ಬಿಡಿಎ ಬದಲಿ ನಿವೇಶನ ಕೊಡಲೇಬೇಕು … Continue reading BIGG NEWS: BDA ನನಗೆ ಬದಲಿ ನಿವೇಶನ ಕೊಡಲೇಬೇಕು; ಆರಗ ಜ್ಞಾನೇಂದ್ರ
Copy and paste this URL into your WordPress site to embed
Copy and paste this code into your site to embed