ಕೆಂಪೇಗೌಡ ಜಯಂತಿಯಂದು ಬಿಡಿಎ ವತಿಯಿಂದ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ: ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಈ ವರ್ಷ ನಾಡಪ್ರಭು ಕೆಂಪೇಗೌಡ ಜಯಂತಿಯಂದು ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಗರದಲ್ಲಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಶ್ವ ಪರಿಸರ ದಿನದ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ಗಿಡ ನೆಟ್ಟ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ವಿಶ್ವ ಪರಿಸರದ ದಿನದ ಅಂಗವಾಗಿ ಇಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರೊಂದಿಗೆ ಕೂಡಾ ಸಸಿ ನೆಡಲಾಗಿದೆ. … Continue reading ಕೆಂಪೇಗೌಡ ಜಯಂತಿಯಂದು ಬಿಡಿಎ ವತಿಯಿಂದ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ: ಸಿಎಂ ಡಿ.ಕೆ.ಶಿವಕುಮಾರ್