ಬೆಂಗಳೂರು : ಪಾರಿವಾಳಗಳ ಮಲ–ಮೂತ್ರದಿಂದ ಸೋಂಕು ಹರಡುವುದು, ಉಸಿರಾಟ ತೊಂದರೆ ಸೇರಿದಂತೆ ಶ್ವಾಸಕೋಶ ಸಂಬಂಧಿತ ಗಂಭೀರ ಆರೋಗ್ಯ ಸಮಸ್ಯೆಗಳಾಗುತ್ತಿವೆ ಎಂದು ಸಚಿವ ದಿನೇಶ್ಯ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದರಿಂದ ಅವುಗಳ ದಟ್ಟಣೆ ಹೆಚ್ಚಾಗಿದೆ. ಪರಿಣಾಮ ಅವುಗಳ ಮಲ–ಮೂತ್ರದಿಂದ ಸೋಂಕು ಹರಡುವುದು, ಉಸಿರಾಟ ತೊಂದರೆ ಸೇರಿದಂತೆ ಶ್ವಾಸಕೋಶ ಸಂಬಂಧಿತ ಗಂಭೀರ ಆರೋಗ್ಯ ಸಮಸ್ಯೆಗಳಾಗುತ್ತಿವೆ. ಹಾಗಾಗಿ ಸರ್ಕಾರ ಹೊಸ ನಿಯಂತ್ರಣ ಮಾರ್ಗಸೂಚಿಗಳನ್ನು ಹೊರಡಿಸಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದರಿಂದ ಅವುಗಳ ದಟ್ಟಣೆ ಹೆಚ್ಚಾಗಿದೆ. ಪರಿಣಾಮ ಅವುಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟ ತೊಂದರೆ ಸೇರಿದಂತೆ ಶ್ವಾಸಕೋಶ ಸಂಬಂಧಿತ ಗಂಭೀರ ಆರೋಗ್ಯ ಸಮಸ್ಯೆಗಳಾಗುತ್ತಿವೆ. ಹಾಗಾಗಿ ಸರ್ಕಾರ ಹೊಸ ನಿಯಂತ್ರಣ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ… pic.twitter.com/tEUMNJfNum
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) December 18, 2025
ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವಂತಿಲ್ಲ. ನಿಯಮ ಉಲ್ಲಂಘಿಸಿದರೆ ದಂಡ ಅಥವಾ ಜೈಲು ಶಿಕ್ಷೆಯನ್ನೂ ವಿಧಿಸಲಾಗುವುದು. ಹಾಗಾಗಿ ಈ ಕುರಿತು ನಿರ್ಲಕ್ಷ ಬೇಡ, ನಿಯಮ ಪಾಲಿಸಿ– ಶಿಕ್ಷೆಯಿಂದ ಪಾರಾಗಿ ಎಂದು ಹೇಳಿದ್ದಾರೆ.








