ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ: ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ
ಮೈಸೂರು : ದೇವರೆಂಬ ನಂಬಿಕೆಯು ಜಾತಿಧರ್ಮಗಳನ್ನು ಮೀರಿದಂಥದ್ದು. ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು HD ಕೋಟೆಯ ಶಿರಮಹಳ್ಳಿಯಲ್ಲಿ ಶ್ರೀ ಲಕ್ಷ್ಮಿ ದೇವಿ ಅಮ್ಮನವರ ನೂತನ ದೇವಾಲಯವನ್ನು ಉದ್ಘಾಟಿಸಿ ಮಾತನಾಡಿದರು. HD ಕೋಟೆಯ ಶಿರಮಹಳ್ಳಿಯ ಜನರು ದೈವಭಕ್ತರು. ದೇಗುಲದಲ್ಲಿ ಸ್ಥಾಪಿಸುವ ಪ್ರತಿಮೆಯಲ್ಲಿ ದೇವರನ್ನು ಕಾಣುವುದು ನಮ್ಮ ನಂಬಿಕೆ. ಬಸವಾದಿ ಶರಣರು, ದೇವರು ಎಲ್ಲೆಡೆಯೂ , ಎಲ್ಲರಲ್ಲಿಯೂ ಇದ್ದಾನೆ ಎಂದಿದ್ದರು. ನಮ್ಮ ಪ್ರಾರ್ಥನೆಯಲ್ಲಿ ಇತರರ ಒಳಿತನ್ನೂ ಕೇಳಬೇಕಾಗಿದ್ದು, … Continue reading ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ: ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ
Copy and paste this URL into your WordPress site to embed
Copy and paste this code into your site to embed