Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಖ್ಯಾತ ಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿ ಮಾಡಿದ ಆರೋಪಿಗೆ 25 ವರ್ಷ ಜೈಲು ಶಿಕ್ಷೆ | Author Salman Rushdie

16/05/2025 8:39 PM

ಅಕ್ರಮ ಮರಳುಗಾರಿಕೆ ಮುಚ್ಚಿ ಹಾಕಲು ವ್ಯವಸ್ಥಿತ ಸಂಚು, ತನಿಖೆಗೆ ರಾಜಕುಮಾರ ಪಾಟೀಲ್ ತೇಲ್ಕೂರ್ ಆಗ್ರಹ

16/05/2025 8:13 PM

ಪಾಕ್ ಭಯೋತ್ಪಾದನೆ ಸಾಭೀತಿಗೆ ಮುಂದಾದ ಭಾರತ: ಸರ್ವಪಕ್ಷ ನಿಯೋಗ ಕಳುಹಿಸಲು ನಿರ್ಧಾರ | Pakistan Terrorism

16/05/2025 8:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಹನ ಸವಾರರೇ ಗಮನಿಸಿ: HSRP ನಂಬರ್ ಪ್ಲೇಟ್ ಅಪ್ಲೈ ಮಾಡೋ ಸಂದೇಶದ ಮೇಲೆ ಕ್ಲಿಕ್‌ ಮಾಡುವ ಮುನ್ನ ಇದನ್ನು ಓದಿ!
KARNATAKA

ವಾಹನ ಸವಾರರೇ ಗಮನಿಸಿ: HSRP ನಂಬರ್ ಪ್ಲೇಟ್ ಅಪ್ಲೈ ಮಾಡೋ ಸಂದೇಶದ ಮೇಲೆ ಕ್ಲಿಕ್‌ ಮಾಡುವ ಮುನ್ನ ಇದನ್ನು ಓದಿ!

By kannadanewsnow0517/02/2024 9:19 AM

ಬೆಂಗಳೂರು : ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮೇ 31ರವರೆಗೆ ಅವಧಿ ವಿಸ್ತರಿಸಿ ಸಾರಿಗೆ ಇಲಾಖೆ ಅಧಿಕೃತವಾಗಿ ಆದೇಶ ಹೊರಡಿಸಿದೆ. ಇದನ್ನೇ ದುರುಪಯೋಗಪಡಿಸಿಕೊಳ್ಳಲು ಹಲವು ಸೈಬರ್ ವಂಚಕರು ಮುಂದಾಗಿದ್ದು ನಕಲಿ ಕ್ಯೂ ಆರ್ ಕೋಡ್ ಗಳ ಮೂಲಕ ಗ್ರಾಹಕರ ಸಂಪೂರ್ಣ ಹಣವನ್ನು ಲಪಟಾಯಿಸಲು ಕಾದು ಕುಳಿತಿದ್ದಾರೆ.

ಹೌದು ಈ ಬಗ್ಗೆ ರಕ್ಷಿತ್ ಪಾಂಡೆ ಎನ್ನುವ ವ್ಯಕ್ತಿ ಎಕ್ಸ್ ಆ್ಯಪ್ ಮೂಲಕ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಕ್ಯೂ ಆರ್ ಕೋಡ್ ಸಮೇತ ಪೊಲೀಸರಿಗೆ ದೂರು ನೀಡಿದ್ದು ಸೈಬರ್ ವಂಚಕರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.

ರಾಜ್ಯ ಸರ್ಕಾರದಿಂದ ನಂಬರ್ ಪ್ಲೇಟ್ ಅಳವಡಿಕೆಗಳು ಅವಧಿ ವಿಸ್ತರಣೆ ಆದೇಶ ಬಂದ ಬೆನ್ನಲ್ಲೇ ಇದೀಗ ಸೈಬರ್ ವಂಚಕರು ಫುಲ್ ಆಕ್ಟಿವ್ ಆಗಿದ್ದು, ಅಮಾಯಕ ಗ್ರಾಹಕರೇ ಇವರಿಗೆ ಟಾರ್ಗೆಟ್.ನೋಂದಣಿ ಬಳಿಕ ಸಿಗುವ ಕ್ಯೂ ಆರ್ ಕೋಡ್​ಗಳನ್ನು ನಕಲಿ ಮಾಡುತ್ತಿದ್ದಾರೆ. ಕ್ಯೂ ಆರ್ ಕೋಡ್ ಟಚ್ ಮಾಡುತ್ತಿದ್ದಂತೆ ಅಪರಿಚಿತರ ಖಾತೆಗೆ ಲಿಂಕ್ ಹೋಗುತ್ತಿದ್ದು ಸ್ವಲ್ಪ ಎಮಾರಿದ್ರು ನಿಮ್ಮ ಖಾತೆಯಲ್ಲಿದ್ದ ಹಣ ಖದೀಮರ ಪಾಲಾಗುತ್ತೆ ಆದ್ದರಿಂದ ಆದಷ್ಟು ಗ್ರಾಹಕರು ಎಚ್ಚರದಿಂದಿರಿ.

I went online to get my hsrp plate registration and clicked on the first link. Filled in the details. The link led me to qr code and I opened to find the payee was a one named Mohd Asif.@BlrCityPolice @blrcitytraffic
For reference I'm attaching the qr so people don't get scammed pic.twitter.com/nwYSfrDlTm

— Rakshith Pande (@PandeRakshith) February 16, 2024

Share. Facebook Twitter LinkedIn WhatsApp Email

Related Posts

ಅಕ್ರಮ ಮರಳುಗಾರಿಕೆ ಮುಚ್ಚಿ ಹಾಕಲು ವ್ಯವಸ್ಥಿತ ಸಂಚು, ತನಿಖೆಗೆ ರಾಜಕುಮಾರ ಪಾಟೀಲ್ ತೇಲ್ಕೂರ್ ಆಗ್ರಹ

16/05/2025 8:13 PM2 Mins Read

BIG NEWS : ನಾನು ಕ್ಷಮೆನೂ ಕೇಳಲ್ಲ, ಪತ್ರನೂ ಬರೆಯಲ್ಲ : ಸ್ವಪಕ್ಷದ ವಿರುದ್ಧ ಶಾಸಕ ಯತ್ನಾಳ್ ಮತ್ತೆ ಗುಡುಗು

16/05/2025 8:05 PM1 Min Read

BREAKING : ಚಲಿಸುತ್ತಿದ್ದ ಬಸ್ ನಲ್ಲಿ ಏಕಾಏಕಿ ಕಾಣಿಸಿಕೊಂಡ ಭಾರಿ ಪ್ರಮಾಣದ ಹೋಗೆ : ತಪ್ಪಿದ ಭಾರಿ ಅನಾಹುತ!

16/05/2025 7:49 PM1 Min Read
Recent News

BREAKING: ಖ್ಯಾತ ಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿ ಮಾಡಿದ ಆರೋಪಿಗೆ 25 ವರ್ಷ ಜೈಲು ಶಿಕ್ಷೆ | Author Salman Rushdie

16/05/2025 8:39 PM

ಅಕ್ರಮ ಮರಳುಗಾರಿಕೆ ಮುಚ್ಚಿ ಹಾಕಲು ವ್ಯವಸ್ಥಿತ ಸಂಚು, ತನಿಖೆಗೆ ರಾಜಕುಮಾರ ಪಾಟೀಲ್ ತೇಲ್ಕೂರ್ ಆಗ್ರಹ

16/05/2025 8:13 PM

ಪಾಕ್ ಭಯೋತ್ಪಾದನೆ ಸಾಭೀತಿಗೆ ಮುಂದಾದ ಭಾರತ: ಸರ್ವಪಕ್ಷ ನಿಯೋಗ ಕಳುಹಿಸಲು ನಿರ್ಧಾರ | Pakistan Terrorism

16/05/2025 8:11 PM

BIG NEWS : ನಾನು ಕ್ಷಮೆನೂ ಕೇಳಲ್ಲ, ಪತ್ರನೂ ಬರೆಯಲ್ಲ : ಸ್ವಪಕ್ಷದ ವಿರುದ್ಧ ಶಾಸಕ ಯತ್ನಾಳ್ ಮತ್ತೆ ಗುಡುಗು

16/05/2025 8:05 PM
State News
KARNATAKA

ಅಕ್ರಮ ಮರಳುಗಾರಿಕೆ ಮುಚ್ಚಿ ಹಾಕಲು ವ್ಯವಸ್ಥಿತ ಸಂಚು, ತನಿಖೆಗೆ ರಾಜಕುಮಾರ ಪಾಟೀಲ್ ತೇಲ್ಕೂರ್ ಆಗ್ರಹ

By kannadanewsnow0916/05/2025 8:13 PM KARNATAKA 2 Mins Read

ಕಲಬುರಗಿ: ಇಡೀ ರಾಜ್ಯವನ್ನೇ ಬೆಚ್ಚು ಬೀಳಿಸಿದ ಜಿಲ್ಲೆಯ ಚಿತ್ತಾಪುರ-ಸೇಡಂ ಕ್ಷೇತ್ರದಲ್ಲಿನ ಕಾಗಿಣಾ ನದಿಯಲ್ಲಿನ ಅದರಲ್ಲೂ ಭಾಗೋಡಿ ಮತ್ತಿತರ ಪ್ರದೇಶದಲ್ಲಿನ ಅಕ್ರಮ…

BIG NEWS : ನಾನು ಕ್ಷಮೆನೂ ಕೇಳಲ್ಲ, ಪತ್ರನೂ ಬರೆಯಲ್ಲ : ಸ್ವಪಕ್ಷದ ವಿರುದ್ಧ ಶಾಸಕ ಯತ್ನಾಳ್ ಮತ್ತೆ ಗುಡುಗು

16/05/2025 8:05 PM

BREAKING : ಚಲಿಸುತ್ತಿದ್ದ ಬಸ್ ನಲ್ಲಿ ಏಕಾಏಕಿ ಕಾಣಿಸಿಕೊಂಡ ಭಾರಿ ಪ್ರಮಾಣದ ಹೋಗೆ : ತಪ್ಪಿದ ಭಾರಿ ಅನಾಹುತ!

16/05/2025 7:49 PM

ಸಚಿವ ಕೃಷ್ಣಬೈರೇಗೌಡರ ಸಾಕಷ್ಟು ಶ್ರಮದಿಂದ, ದಕ್ಷಿಣ ಕನ್ನಡ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ: ಸಿಎಂ ಘೋಷಣೆ

16/05/2025 7:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.