BIG Alert: ಫ್ರಿಡ್ಜ್ ಕ್ಲೀನ್ ಮಾಡೋ ಮುನ್ನ ಎಚ್ಚರ! ದೊಡ್ಡಬಳ್ಳಾಪುರದಲ್ಲಿ ವಿದ್ಯುತ್ ಪ್ರವಹಿಸಿ ಮಹಿಳೆ ಸಾವು
ದೊಡ್ಡಬಳ್ಳಾಪುರ: ಮನೆಯಲ್ಲಿ ಫ್ರಿಡ್ಜ್ ಸ್ವಚ್ಛಗೊಳಿಸುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ (ವಿದ್ಯುತ್ ಶಾಕ್) ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ ಚೈತನ್ಯನಗರದ ನಿವಾಸಿಯಾದ ಮೀನಾಕ್ಷಿ (35) ಮೃತಪಟ್ಟ ದುರ್ದೈವಿ ಮಹಿಳೆಯಾಗಿದ್ದಾರೆ. ಪ್ರಜ್ಞೆ ತಪ್ಪಿ ಬಿದ್ದಿದ್ದ ಮಹಿಳೆ ಮೃತ ಮೀನಾಕ್ಷಿ ಅವರು ಎಂದಿನಂತೆ ತಮ್ಮ ಮನೆಯಲ್ಲಿ ಫ್ರಿಡ್ಜ್ ಕ್ಲೀನ್ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಫ್ರಿಡ್ಜ್‌ನಿಂದ ಇದ್ದಕ್ಕಿದ್ದಂತೆ ವಿದ್ಯುತ್ ಪ್ರವಹಿಸಿದೆ. ವಿದ್ಯುತ್ ಶಾಕ್ ತಗುಲಿದ ಭೀಕರತೆಗೆ ಮೀನಾಕ್ಷಿ ಅವರು ಪ್ರಜ್ಞೆ ತಪ್ಪಿ … Continue reading BIG Alert: ಫ್ರಿಡ್ಜ್ ಕ್ಲೀನ್ ಮಾಡೋ ಮುನ್ನ ಎಚ್ಚರ! ದೊಡ್ಡಬಳ್ಳಾಪುರದಲ್ಲಿ ವಿದ್ಯುತ್ ಪ್ರವಹಿಸಿ ಮಹಿಳೆ ಸಾವು
Copy and paste this URL into your WordPress site to embed
Copy and paste this code into your site to embed