Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೆಹಲಿಯಲ್ಲಿ ಮತ್ತೊಂದು ಅಗ್ನಿ ದುರಂತ: ​ನೋಯ್ಡಾದ ಐವಿ ಕೌಂಟಿ ಸೊಸೈಟಿಯ 12ನೇ ಮಹಡಿಯಲ್ಲಿ ಭೀಕರ ಬೆಂಕಿ ಅವಘಡ!

​’ಪ್ರಧಾನಿ ಮೋದಿ ಮೇಲೆ ಅಮೇರಿಕಾ ಒತ್ತಡ ಹೇರುವುದು ವ್ಯರ್ಥ’: ಭಾರತದ ಸ್ವತಂತ್ರ ವಿದೇಶಾಂಗ ನೀತಿಯನ್ನು ಶ್ಲಾಘಿಸಿದ ಪುಟಿನ್!

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಶಾಸಕರ ಅನುದಾನ’ದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವುದಕ್ಕೂ ಮುನ್ನ ಎಚ್ಚರ: ಡಿಜಿಟಲ್‌ ಅರೆಸ್ಟ್‌ ವಂಚನೆಗೆ ಬಲಿಯಾಗದಿರಿ | Digital Arrest Scam
KARNATAKA

ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವುದಕ್ಕೂ ಮುನ್ನ ಎಚ್ಚರ: ಡಿಜಿಟಲ್‌ ಅರೆಸ್ಟ್‌ ವಂಚನೆಗೆ ಬಲಿಯಾಗದಿರಿ | Digital Arrest Scam

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನೀವು ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧೆಡೆಗಳಲ್ಲಿ ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವುದರಿಂದಲೇ ಇಂದು ಡಿಜಿಟಲ್‌ ಅರೆಸ್ಟ್‌ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳಅಳೋದು ತಪ್ಪಿಸಿ, ಡಿಜಿಟಲ್ ಅರೆಸ್ಟ್ ನಿಂದ ದೂರಾಗಿ ಎಂಬುದಾಗಿ ಸರ್ಕಾರ ಎಚ್ಚರಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವುದಕ್ಕೂ ಮುನ್ನ ಎಚ್ಚರದಿಂದಿರಿ! ಡಿಜಿಟಲ್‌ ಅರೆಸ್ಟ್‌ನಂತಹ ವಂಚನೆಗೆ ಬಲಿಯಾಗದಿರಿ ಎಂಬುದಾಗಿ ತಿಳಿಸಿದೆ.

ವಂಚಕರು ಸರ್ಕಾರಿ ಅಧಿಕಾರಿಗಳ / ಪೊಲೀಸರ ಸೋಗಿನಲ್ಲಿ ವಾಟ್ಸಾಪ್‌ ಕರೆ ಮಾಡಿ, ಅಪರಾಧ ಪ್ರಕರಣದಲ್ಲಿ ಬಂಧಿಸುವುದಾಗಿ ಬೆದರಿಸಿ ಹಣ ವಸೂಲಿ ಮಾಡಬಹುದು. ಈ ಬಗ್ಗೆ ಜಾಗರೂಕರಾಗಿರಿ. ಸಂಶಯಾಸ್ಪದ ಕರೆಗಳು ಬಂದಲ್ಲಿ ತಕ್ಷಣವೇ ಸಹಾಯವಾಣಿ ಸಂಖ್ಯೆ 1930 ಅನ್ನು ಸಂಪರ್ಕಿಸಿ ಅಥವಾ ನಿಮ್ಮ ಹತ್ತಿರದ ಪೊಲೀಸ್‌ ಠಾಣೆಗೂ ಮಾಹಿತಿ ನೀಡಬಹುದು ಎಂದು ತಿಳಿಸಿದೆ.

ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವುದಕ್ಕೂ ಮುನ್ನ ಎಚ್ಚರದಿಂದಿರಿ!

ಡಿಜಿಟಲ್‌ ಅರೆಸ್ಟ್‌ನಂತಹ ವಂಚನೆಗೆ ಬಲಿಯಾಗದಿರಿ.

ವಂಚಕರು ಸರ್ಕಾರಿ ಅಧಿಕಾರಿಗಳ / ಪೊಲೀಸರ ಸೋಗಿನಲ್ಲಿ ವಾಟ್ಸಾಪ್‌ ಕರೆ ಮಾಡಿ, ಅಪರಾಧ ಪ್ರಕರಣದಲ್ಲಿ ಬಂಧಿಸುವುದಾಗಿ ಬೆದರಿಸಿ ಹಣ ವಸೂಲಿ ಮಾಡಬಹುದು. ಈ ಬಗ್ಗೆ ಜಾಗರೂಕರಾಗಿರಿ. ಸಂಶಯಾಸ್ಪದ ಕರೆಗಳು ಬಂದಲ್ಲಿ ತಕ್ಷಣವೇ… pic.twitter.com/1XhWHbP7Dm

— DIPR Karnataka (@KarnatakaVarthe) November 17, 2025

ಬೆಂಗಳೂರಲ್ಲಿ ನಮ್ಮ ಮೆಟ್ರೋ ರೈಲು ತಡೆದವರಿಗೆ BMRCL ಶಾಕ್: ದೂರು ದಾಖಲು | Namma Metro

BREAKING: ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು | CM Siddaramaiah Wife

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಶಾಸಕರ ಅನುದಾನ’ದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು.!

3 Mins Read

GOOD NEWS : `ರಾಜ್ಯ ಸರ್ಕಾರಿ ನೌಕರರಿಗೆ’ ಭರ್ಜರಿ ಗುಡ್ ನ್ಯೂಸ್ : ನಿವೃತ್ತಿ ಹಿಂದಿನ ದಿನ ‘ಕಾಲ್ಪನಿಕ ವೇತನ ಬಡ್ತಿ’ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ!

2 Mins Read

BIG NEWS: ರಾಜ್ಯದಲ್ಲಿ `ಗ್ರಾಮ ಪಂಚಾಯಿತಿ ಚುನಾವಣೆ’ : ವಾರ್ಡ್‌ ಗಳ ರಚನೆ, ಮೀಸಲಾತಿ ನಿಗದಿಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

3 Mins Read
Recent News

ದೆಹಲಿಯಲ್ಲಿ ಮತ್ತೊಂದು ಅಗ್ನಿ ದುರಂತ: ​ನೋಯ್ಡಾದ ಐವಿ ಕೌಂಟಿ ಸೊಸೈಟಿಯ 12ನೇ ಮಹಡಿಯಲ್ಲಿ ಭೀಕರ ಬೆಂಕಿ ಅವಘಡ!

​’ಪ್ರಧಾನಿ ಮೋದಿ ಮೇಲೆ ಅಮೇರಿಕಾ ಒತ್ತಡ ಹೇರುವುದು ವ್ಯರ್ಥ’: ಭಾರತದ ಸ್ವತಂತ್ರ ವಿದೇಶಾಂಗ ನೀತಿಯನ್ನು ಶ್ಲಾಘಿಸಿದ ಪುಟಿನ್!

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಶಾಸಕರ ಅನುದಾನ’ದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು.!

GOOD NEWS : `ರಾಜ್ಯ ಸರ್ಕಾರಿ ನೌಕರರಿಗೆ’ ಭರ್ಜರಿ ಗುಡ್ ನ್ಯೂಸ್ : ನಿವೃತ್ತಿ ಹಿಂದಿನ ದಿನ ‘ಕಾಲ್ಪನಿಕ ವೇತನ ಬಡ್ತಿ’ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ!

State News
KARNATAKA

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಶಾಸಕರ ಅನುದಾನ’ದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು.!

By kannadanewsnow57 KARNATAKA 3 Mins Read

ಬೆಂಗಳೂರು: ಕರ್ನಾಟಕ ಸರ್ಕಾರದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (LADS) ಅಡಿಯಲ್ಲಿ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗಾಗಿ ಯಾವೆಲ್ಲಾ ಪ್ರಮುಖ ಕಾಮಗಾರಿಗಳನ್ನು…

GOOD NEWS : `ರಾಜ್ಯ ಸರ್ಕಾರಿ ನೌಕರರಿಗೆ’ ಭರ್ಜರಿ ಗುಡ್ ನ್ಯೂಸ್ : ನಿವೃತ್ತಿ ಹಿಂದಿನ ದಿನ ‘ಕಾಲ್ಪನಿಕ ವೇತನ ಬಡ್ತಿ’ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ!

BIG NEWS: ರಾಜ್ಯದಲ್ಲಿ `ಗ್ರಾಮ ಪಂಚಾಯಿತಿ ಚುನಾವಣೆ’ : ವಾರ್ಡ್‌ ಗಳ ರಚನೆ, ಮೀಸಲಾತಿ ನಿಗದಿಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

GOOD NEWS : ಅಸಂಘಟಿತ ವಲಯದ ಕಾರ್ಮಿಕರಿಗೆ ಬಂಪರ್ ಗಿಫ್ಟ್ : ತಿಂಗಳಿಗೆ ಕೇವಲ ₹55 ಹೂಡಿಕೆ ಮಾಡಿ ₹3000 ಪಿಂಚಣಿ ಪಡೆಯಿರಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.