ಬೆಂಗಳೂರು: ನೀವು ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧೆಡೆಗಳಲ್ಲಿ ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವುದರಿಂದಲೇ ಇಂದು ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳಅಳೋದು ತಪ್ಪಿಸಿ, ಡಿಜಿಟಲ್ ಅರೆಸ್ಟ್ ನಿಂದ ದೂರಾಗಿ ಎಂಬುದಾಗಿ ಸರ್ಕಾರ ಎಚ್ಚರಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವುದಕ್ಕೂ ಮುನ್ನ ಎಚ್ಚರದಿಂದಿರಿ! ಡಿಜಿಟಲ್ ಅರೆಸ್ಟ್‌ನಂತಹ ವಂಚನೆಗೆ ಬಲಿಯಾಗದಿರಿ ಎಂಬುದಾಗಿ ತಿಳಿಸಿದೆ. ವಂಚಕರು ಸರ್ಕಾರಿ ಅಧಿಕಾರಿಗಳ / ಪೊಲೀಸರ ಸೋಗಿನಲ್ಲಿ ವಾಟ್ಸಾಪ್ ಕರೆ ಮಾಡಿ, ಅಪರಾಧ ಪ್ರಕರಣದಲ್ಲಿ … Continue reading ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವುದಕ್ಕೂ ಮುನ್ನ ಎಚ್ಚರ: ಡಿಜಿಟಲ್ ಅರೆಸ್ಟ್ ವಂಚನೆಗೆ ಬಲಿಯಾಗದಿರಿ | Digital Arrest Scam
Copy and paste this URL into your WordPress site to embed
Copy and paste this code into your site to embed