ಎಚ್ಚರ.! ಇನ್ಮುಂದೆ ರಾಜ್ಯದಲ್ಲಿ ಹೀಗೆ ಮಾಡಿದ್ರೆ 3 ವರ್ಷ ಜೈಲು, 50,000 ದಂಡ ಫಿಕ್ಸ್
ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಮೂಲಕ ಆಸ್ತಿ ನಷ್ಟ, ಶಾಂತಿಭಂಗವನ್ನು ಉಂಟು ಮಾಡಿದರೇ ಮೂರು ವರ್ಷ ಜೈಲು, 50,000 ವರೆಗೆ ದಂಡವನ್ನು ವಿಧಿಸಲಾಗುತ್ತದೆ. ಈ ಬಗ್ಗೆ ವಿಧಾನಮಂಡಲದ ಅಧಿವೇಶನದಲ್ಲಿ ಮಾತನಾಡಿದಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ರಾಜ್ಯ ಸರ್ಕಾರದಿಂದ ಹೊಸ ಕಾನೂನು ಜಾರಿಗೊಳಿಸಲಾಗುತ್ತಿದೆ. ಸಾರ್ವಜನಿಕ ಕಾರ್ಯಕ್ರಮಕ್ಕೆ ಸಂಬಂಧಿಸಿ ಸುಳ್ಳು ಸುದ್ದಿ, ಆಸ್ತಿ ನಷ್ಟ, ಶಾಂತಿಭಂಗಕ್ಕೆ ಪ್ರಚೋದಿಸಿದರೆ ಮೂರು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು, ₹50 ಸಾವಿರ ದಂಡ ಅಥವಾ ಎರಡನ್ನೂ ವಿಧಿಸಬಹುದು. ಪೊಲೀಸರ … Continue reading ಎಚ್ಚರ.! ಇನ್ಮುಂದೆ ರಾಜ್ಯದಲ್ಲಿ ಹೀಗೆ ಮಾಡಿದ್ರೆ 3 ವರ್ಷ ಜೈಲು, 50,000 ದಂಡ ಫಿಕ್ಸ್
Copy and paste this URL into your WordPress site to embed
Copy and paste this code into your site to embed