ಜಲಜೀವನ್‌ ಮಿಷಿನ್‌ ಕಾಮಗಾರಿಗಳಲ್ಲಿ ಲೋಪವಾಗದಂತೆ ಎಚ್ಚರಿಕೆವಹಿಸಿ: ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು: ಗ್ರಾಮ ಪಂಚಾಯತಿಗಳ ಆಸ್ತಿ ತೆರಿಗೆ ಸಂಗ್ರಹಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸುವ ಮೂಲಕ ಈ ತಿಂಗಳಾಂತ್ಯದೊಳಗೆ ನಿಗದಿತ ಗುರಿಯನ್ನು ಸಾಧಿಸಲು ಮುಂದಾಗಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು. ಪಂಚಾಯತಿಗಳ ಅಭಿವೃದ್ಧಿಯ ದೃಷ್ಟಿಯಿಂದ ಗ್ರಾಮ ಪಂಚಾಯತಿಗಳ ತೆರಿಗೆಯನ್ನು ಸಮರ್ಪವಾಗಿ ಸಂಗ್ರಹಿಸುವ ಅನಿವಾರ್ಯತೆ ಇದೆ ಎಂದೂ ಸಚಿವರು ಹೇಳಿದರು. ಜಿಲ್ಲಾ ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳು ತಮ್ಮ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳುವ ಮೂಲಕ ತಿಂಗಳಿಗೊಮ್ಮೆ ತೆರಿಗೆ ಸಂಗ್ರಹ ಸಲುವಾಗಿಯೇ ಸಭೆ ನಡೆಸಬೇಕೆಂದು ಸಚಿವರು ಸೂಚಿಸಿದರಲ್ಲದೆ, ಆದ್ಯತಾ … Continue reading ಜಲಜೀವನ್‌ ಮಿಷಿನ್‌ ಕಾಮಗಾರಿಗಳಲ್ಲಿ ಲೋಪವಾಗದಂತೆ ಎಚ್ಚರಿಕೆವಹಿಸಿ: ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ