BE Alert: ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡೋರೇ ಹುಷಾರ್: ಯುವಕ ಅರೆಸ್ಟ್, ಯಾಕೆ ಅಂತ ಈ ಸುದ್ದಿ ಓದಿ
ಬಳ್ಳಾರಿ : ಸಾರ್ವಜನಿಕ ಸ್ಥಳವಾಗಲೀ, ಅದು ಯಾವುದೇ ಪ್ರದೇಶವಾಗಿರಲಿ, ಕೆಲವರು ರೀಲ್ಸ್ ಮಾಡೋದನ್ನು ಮಾತ್ರ ಬಿಡೋದಿಲ್ಲ. ಹೀಗೆ ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದಕ್ಕೆ ಯುವಕನೊಬ್ಬನನ್ನು ಬಂಧಿಸಲಾಗಿದೆ. ಅದು ಎಲ್ಲಿ? ಏಕೆ ಎನ್ನುವ ಬಗ್ಗೆ ಮುಂದೆ ಓದಿ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸರಿಂದ ವಿಶ್ವನಾಥ್(29) ಎಂಬಾತನನ್ನು ಬಂಧಿಸಲ್ಪಟ್ಟಿದ್ದಾರೆ. ಕಾರಣ, ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡಿದ್ದಕ್ಕೆ. ಹೌದು ದುರ್ಗಮ್ಮ ದೇಗುಲ ಬಳಿ ರೈಲು ಸೇತುವೆ ಮೇಲೆ ನಿಂತು ಡ್ಯಾನ್ಸ್ ಮಾಡಿ, ರೀಲ್ಸ್ ಮಾಡುತ್ತಾ ವಿಶ್ವನಾಥ್ ಹುಚ್ಚಾಟ ಮೆರೆದಿದ್ದನು. … Continue reading BE Alert: ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡೋರೇ ಹುಷಾರ್: ಯುವಕ ಅರೆಸ್ಟ್, ಯಾಕೆ ಅಂತ ಈ ಸುದ್ದಿ ಓದಿ
Copy and paste this URL into your WordPress site to embed
Copy and paste this code into your site to embed