ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ ಎಚ್ಚರದಿಂದಿರಿ: ಶಾಸಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸಲಹೆ

ಬೆಂಗಳೂರು : “ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿರುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸ ಹಾಗೂ ಕೆಪಿಸಿಸಿ ಕಚೇರಿ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಸೀರ್ ಅಹ್ಮದ್ ಬಿಡುಗಡೆ ಮಾಡಿ ಮುಖ್ಯಮಂತ್ರಿಗಳು ಆದೇಶ ಹೊರಡಿಸಿರುವ ಬಗ್ಗೆ ಕೇಳಿದಾಗ, “ನಜೀರ್ ಅವರಿಗೆ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರಕ್ಕೆ ಹೋಗಿ … Continue reading ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ ಎಚ್ಚರದಿಂದಿರಿ: ಶಾಸಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸಲಹೆ