ಹೀಗಿರಲಿ ನಿಮ್ಮ ಮನೆಯಲ್ಲಿ ದಿನವೂ ದೇವರ ಪೂಜೆ, ಪುರಸ್ಕಾರ

(೧). ನಾವು ಸಂದ್ಯಾವಂದನೆ ಮಾಡುವುದೇಕೆ? ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಸೂರ್ಯ ಉದಯಿಸುವಾಗ ಮತ್ತು ಮುಳುಗುವಾಗ ಪ್ರಪಂಚಕ್ಕೆಲ್ಲ ಬೆಳಕನ್ನು ಕೊಡುವ ಸೂರ್ಯನಿಗೆ ಕೃತಜ್ಞತೆ ಹೇಳುವ ಉದ್ದೇಶದಿಂದ ಮಾಡುವ ಕಾರ್ಯವೇ “ಸಂಧ್ಯಾವಂದನೆ”. ಸಂಧ್ಯಾವಂದನೆ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ,ಶಾಂತಿ ದೊರಕುತ್ತದೆ.ಆರೋಗ್ಯ ದೃಷ್ಠಿಯಿಂದ ಪ್ರಾಣಾಯಾಮ ಮಾಡಿದರೆ ಮನಸ್ಸು ಶುದ್ದವಾಗುತ್ತದೆ,ಬುದ್ಧಿ ಚುರುಕಾಗುತ್ತದೆ,ಆಯಸ್ಸು ಹೆಚ್ಚುತ್ತದೆ. ಋಷಿವರೇಣ್ಯರ ಧೀರ್ಘಾಯುಷ್ಯದ ಗುಟ್ಟು ಈ “ಪ್ರಾಣಾಯಾಮ”.ಹಾಗೆ ಸೂರ್ಯ ನಮಸ್ಕಾರ ಮಾಡುವುದರಿಂದ ದೇಹದ ಎಲ್ಲ ಅಂಗಾಂಗಗಳಿಗೂ ವ್ಯಾಯಾಮ ಆಗುತ್ತದೆ. ಸೂರ್ಯನ ಕಿರಣಗಳಲ್ಲಿನ ವಿಟಮಿನ್ ಗಳು ನಮ್ಮ ದೇಹವನ್ನು ಸೇರುತ್ತವೆ.ಅಷ್ಟೆ ಅಲ್ಲದೆ … Continue reading ಹೀಗಿರಲಿ ನಿಮ್ಮ ಮನೆಯಲ್ಲಿ ದಿನವೂ ದೇವರ ಪೂಜೆ, ಪುರಸ್ಕಾರ