ಸಾಗರದಲ್ಲಿ ಮಳೆಗಾಲದ ಅವಘಡ ಎದುರಿಸಲು ಸನ್ನದ್ಧರಾಗಿ: ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ
ಶಿವಮೊಗ್ಗ: ಮಳೆಗಾಲದಲ್ಲಿ ಸಂಭವಿಸಬಹುದಾದ ಯಾವುದೇ ರೀತಿಯ ಅವಘಡಗಳನ್ನು ಎದುರಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಸನ್ನದ್ಧರಾಗಿರಬೇಕು. ಈ ತುರ್ತು ಪರಿಸ್ಥಿತಿಯಲ್ಲಿ ಅಧಿಕಾರಿಗಳು ಯಾವುದೇ ಕಾರಣಕ್ಕೂ ರಜೆ ಹಾಕದೆ ಕೇಂದ್ರ ಸ್ಥಾನದಲ್ಲಿದ್ದುಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಳೆಗಾಲದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಕರೆಯಲಾಗಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳ ಜಂಟಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನೆ … Continue reading ಸಾಗರದಲ್ಲಿ ಮಳೆಗಾಲದ ಅವಘಡ ಎದುರಿಸಲು ಸನ್ನದ್ಧರಾಗಿ: ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ
Copy and paste this URL into your WordPress site to embed
Copy and paste this code into your site to embed