ಮಳೆ ಹಾನಿ ತಡೆಯಲು ಸರ್ವಸನ್ನದ್ದರಾಗಿ: ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಬೆಂಗಳೂರು : ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲಾ ಇಲಾಖೆಗಳು ಸರ್ವ ಸನ್ನದ್ದರಾಗಿ ಕೆಲಸ ಮಾಡಬೇಕು. ಯಾವುದೇ ಜೀವ, ಆಸ್ತಿ ಹಾನಿಯಾಗದಂತೆ ನೋಡಿಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಮಳೆ ಹಾನಿ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಅಧಿಕಾರಿಗಳ ಸಭೆ ನಡೆಸಿದ ನಂತರ ಡಿಸಿಎಂ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಅವರು ಹೇಳಿದ್ದಿಷ್ಟು; 1533 ಗೆ ಸಾರ್ವಜನಿಕರು ಕರೆ ಮಾಡಿ ಮಳೆ ಹಾನಿ ಸಂಬಂಧಿಸಿದಂತೆ … Continue reading ಮಳೆ ಹಾನಿ ತಡೆಯಲು ಸರ್ವಸನ್ನದ್ದರಾಗಿ: ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ