ಟ್ರಾನ್ಸ್‌ಫ್ಯಾಟ್‌ ಎಂಬ ಕಣ್ಣಿಗೆ ಕಾಣದ ಮಹಾ ಮಾರಿಗೆ ಬಲಿಯಾಗುವ ಮುನ್ನ ತಪ್ಪದೇ ಈ ಎಚ್ಚರಿಕೆ ವಹಿಸಿ!

ಪುಟಾಣಿ ಮಕ್ಕಳು ಇವತ್ತಿನ ದಿನಗಳಲ್ಲಿ ನಡೆದಾಡಲು ಕಷ್ಟಪಡುವ ಬೊಚ್ಚಿನಿಂದ ಬಳಲುತ್ತಿದ್ದಾರೆ. ಸಣ್ಣ ವಯಸ್ಸಿನ ಮಕ್ಕಳು ಹೃದಯಾಘಾದಿಂದ ಸಾವಿಗೀಡಾದ ಅನೇಕ ಘಟನೆಗಳು ಇತ್ತೀಚೆಗೆ ಮಾಧ್ಯಮಗಳಲ್ಲಿ ವರದಿಯಾಗಿವೆ. ಇದು ಮಕ್ಕಳ ಸ್ಥಿತಿಯಾದ್ರೆ, ಇನ್ನೂ ದೊಡ್ಡವರದ್ದು ದೊಡ್ಡ ಕಥೆಯೇ ಇದೆ. ಮಧ್ಯ ವಯಸ್ಸಿನಲ್ಲಿ ಹೃದಯಾಘಾತ, ಸ್ಟ್ರೋಕ್‌ ನಂತಹ ಗಂಭೀರ ಅನಾರೋಗ್ಯ ಸಮಸ್ಯೆಗಳಿಗೆ ಒಳಗಾಗಿ ಅರ್ಧಕ್ಕೆ ಜೀವನ ಪಯಣ ಮುಗಿಸುತ್ತಿದ್ದಾರೆ. ಏನಿದರ ಇಂದಿನ ಸತ್ಯಗಳು. ಇದಕ್ಕೆ ಯಾರ ಹೊಣೆ ? ನಾವೇ ಮಾಡಿಕೊಂಡ ಸ್ವಯಂ ಕೃತ ಅಪರಾಧಗಳು. ಹೌದು. ಇವತ್ತಿನ ದಿನಗಳಲ್ಲಿ ಎಲ್ಲದಕ್ಕೂ … Continue reading ಟ್ರಾನ್ಸ್‌ಫ್ಯಾಟ್‌ ಎಂಬ ಕಣ್ಣಿಗೆ ಕಾಣದ ಮಹಾ ಮಾರಿಗೆ ಬಲಿಯಾಗುವ ಮುನ್ನ ತಪ್ಪದೇ ಈ ಎಚ್ಚರಿಕೆ ವಹಿಸಿ!