ಸಾಗರದಲ್ಲಿ ಮದರ್ ತೆರೇಸಾ ಕೌಶಲ್ಯ ತರಬೇತಿ ಕೇಂದ್ರದಿಂದ ಬ್ಯುಟಿಶಿಯನ್ ತರಬೇತಿ; ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

ಸಾಗರ: ಮಹಿಳೆಯರ ಆರ್ಥಿಕ ಸಬಲೀಕರಣ ಮತ್ತು ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಮದರ್ ತೆರೇಸಾ ಕೌಶಲ್ಯ ತರಬೇತಿ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಮೂರು ತಿಂಗಳ ಉಚಿತ ಬ್ಯುಟಿಶಿಯನ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಹಾಗೂ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. ಗಣ್ಯರ ಉಪಸ್ಥಿತಿ: ಕಾರ್ಯಕ್ರಮದ ವೇದಿಕೆಯಲ್ಲಿ ಮದರ್ ತೆರೇಸಾ ಕೌಶಲ್ಯ ತರಬೇತಿ ಕೇಂದ್ರದ ಸ್ಥಾಪಕರು ಹಾಗೂ ಸಾಗರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಮರಿಯಾ ಲಿಮಾ ಅವರು ಉಪಸ್ಥಿತರಿದ್ದು, ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ … Continue reading ಸಾಗರದಲ್ಲಿ ಮದರ್ ತೆರೇಸಾ ಕೌಶಲ್ಯ ತರಬೇತಿ ಕೇಂದ್ರದಿಂದ ಬ್ಯುಟಿಶಿಯನ್ ತರಬೇತಿ; ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ