ಬೆಳಗಾವಿ : ಉದ್ಯೋಗಾಂಕ್ಷಿಗಳಿಗೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ( Murugesh Nirani ) ಸಿಹಿಸುದ್ದಿ ನೀಡಿದ್ದು, ಉದ್ಯಮಿಯಾಗು—ಉದ್ಯೋಗ ನೀಡು ವಿಶೇಷ ಕಾರ್ಯಾಗಾರ ವನ್ನು ಆಯಾ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ ಎಂದು ಘೋಷಣೆ ಮಾಡಿದ್ದಾರೆ. ಮಂಗಳವಾರ ಅಧಿವೇಶನದಲ್ಲಿ ಮಾತನಾಡಿದ ಸಚಿವರು ವಿದ್ಯಾರ್ಥಿಗಳು ಉದ್ಯೋಗ ಹುಡುಕುವ ಬದಲು ಉದ್ಯಮ ಸ್ಥಾಪಿಸಿ ಉದ್ಯೋಗ ಕೊಡುವಂತಾಗಬೇಕು ಎನ್ನುವ ಉದ್ದೇಶದಿಂದ ಈ ಕಾರ್ಯಗಾರ ಆರಂಭಿಸಲಾಗುತ್ತದೆ. ಪ್ರತಿ ಜಿಲ್ಲೆಯ 3-4 ಕೇಂದ್ರಗಳಲ್ಲಿ ಒಂದು ದಿನದ ಕಾರ್ಯಕ್ರಮ ಆಯೋಜಿಸಲಾಗುತ್ತದೆ, ಇದರಲ್ಲಿ … Continue reading GOOD NEWS : ಶೀಘ್ರವೇ ಜಿಲ್ಲಾ ಕೇಂದ್ರಗಳಲ್ಲಿ ‘ಉದ್ಯಮಿಯಾಗು—ಉದ್ಯೋಗ ನೀಡು’ ಕಾರ್ಯಾಗಾರ ಆರಂಭ : ಸಚಿವ ಮುರುಗೇಶ್ ನಿರಾಣಿ ಘೋಷಣೆ
Copy and paste this URL into your WordPress site to embed
Copy and paste this code into your site to embed