BIGG NEWS : ಅಲ್ಪಸಂಖ್ಯಾತ ಸಮುದಾಯದ ಬಿ.ಎಡ್, ಡಿ.ಎಡ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು :  ಬಿ. ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ನಿರ್ದೇಶಕರು ಅಲ್ಪಸಂಖ್ಯಾತರ ನಿರ್ದೇಶನಾಲಯ ಆದೇಶ ಹೊರಡಿಸಿದ್ದು, 2022-23 ನೇ ಸಾಲಿನಲ್ಲಿ ಬಿ.ಎಡ್ ಮತ್ತು ಡಿ ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಬಿ. ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ 25000 ರೂ ಪ್ರೋತ್ಸಾಹಧನ ನೀಡಲಾಗುತ್ತದೆ. ಆಸಕ್ತ … Continue reading BIGG NEWS : ಅಲ್ಪಸಂಖ್ಯಾತ ಸಮುದಾಯದ ಬಿ.ಎಡ್, ಡಿ.ಎಡ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ