ಬೀರುವಿನ ಒಳಗೆ ಯಾವ ವಸ್ತುವನ್ನು ಇಟ್ಟರೆ ಲಕ್ಷ್ಮೀದೇವಿ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂಬುದು ತಿಳಿದಿದೆಯೇ ನಿಮಗೆ ?
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಸಾಮಾನ್ಯವಾಗಿ ಬೀರುವನ್ನು ಕುಬೇರನ ಸ್ಥಾನವಾದ ಉತ್ತರದಿಕ್ಕಿನಲ್ಲಿ ಇಟ್ಟುಕೊಳ್ಳುತ್ತೇವೆ. ಲಕ್ಷ್ಮಿ ಹಾಗೂ ಕುಬೇರರ ದಿಕ್ಕಾಗಿರುವ ಉತ್ತರ ದಿಕ್ಕಿನ ಕಡೆ ಬೀರುವನ್ನು ಇಡುವುದರಿಂದ ಲಕ್ಷ್ಮೀದೇವಿಯ ಹಾಗೂ ಕುಬೇರನ ಅನುಗ್ರಹವು ಪ್ರಾಪ್ತಿಯಾಗುತ್ತದೆ. ಬೀರುವಿನ ಒಳಗೆ ಯಾವ ವಸ್ತುವನ್ನು ಇಟ್ಟರೆ ಲಕ್ಷ್ಮೀದೇವಿ ಅನುಗ್ರಹದಿಂದ ಧನ ಸಂಪತ್ತು ವೃದ್ಧಿಯಾಗುತ್ತದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
ಬೀರುವಿನ ಒಳಗೆ ಬಿಳಿಯ ವಸ್ತ್ರದ ಮೇಲೆ ಅತಾರ್ ಎಂಬುವ ಸುಗಂಧ ದ್ರವ್ಯವನ್ನು ಲೇಪಿಸಿ ಅದರ ಮೇಲೆ ಹಣ,ಚಿನ್ನಾಭರಣ ಹಾಗೂ ಮುಖ್ಯವಾದ ಹಾಗೂ ಬೆಲೆಬಾಳುವ ವಸ್ತುಗಳನ್ನು ಇಟ್ಟುಕೊಳ್ಳಬಹುದು. ಬಿಳಿ ವಸ್ತ್ರದ ಮೇಲೆ ಚಿನ್ನಾಭರಣ,ನಾಣ್ಯಗಳು,ಹಣ ಹಾಗೂ ಮುಖ್ಯವಾದ ಕಾಗದ ಪತ್ರಗಳು ಹೀಗೆ ಎಲ್ಲವನ್ನೂ ಒಟ್ಟಿಗೆ ಇಡಬಾರದು ಅದರ ಬದಲು ಒಂದೊಂದು ವಸ್ತುವನ್ನು ಒಂದೊಂದು ಕಡೆ ಬೇರೆ ಬೇರೆಯಾಗಿ ಇಡಬೇಕು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಬೀರುವಿನ ಒಳಗೆ ಪಚ್ಚ ಕರ್ಪೂರವನ್ನು ಇಡುವುದರಿಂದ ಲಕ್ಷ್ಮೀದೇವಿ ಅನುಗ್ರಹವು ಪ್ರಾಪ್ತಿಯಾಗುತ್ತದೆ. ಒಂದು ವೇಳೆ ಪಚ್ಚಕರ್ಪೂರದ ಜೊತೆಗೆ ಲಾವಂಚದ ಬೇರನ್ನು ಇಡುವುದರಿಂದ ಲಕ್ಷ್ಮೀದೇವಿ ಸಂತುಷ್ಟರಾಗುತ್ತಾರೆ. ಲಕ್ಷ್ಮೀದೇವಿಯು ಕಮಲದ ಹೂವಿನ ಮೇಲೆ ಕುಳಿತುಕೊಂಡು ಬಂಗಾರದ ನಾಣ್ಯವನ್ನು ಬಲ ಕೈಯಿಂದ ಸುರಿಸುತ್ತಿರುವ ಹಾಗೆ ಹಾಗೂ ಎರಡು ಆನೆಯು ಲಕ್ಷ್ಮೀದೇವಿಗೆ ಕ್ಷೀರಾಭಿಷೇಕ ಮಾಡುತ್ತಿರುವ ಚಿತ್ರಪಟವನ್ನು ಬೀರುವಿನ ಮೇಲೆ ಹಾಕಿಕೊಳ್ಳಬಹುದು. ಅದೇ ರೀತಿ ಅರಿಶಿನದಿಂದ ಸ್ವಸ್ತಿಕ್ ಗುರುತನ್ನು ಬರೆದುಕೊಂಡು ಅದರ ಕೆಳಗೆ ಶುಭಂ ಲಾಭಂ ಎಂದು ಬರೆದುಕೊಳ್ಳುವುದರಿಂದ ವಿಶೇಷವಾದ ಫಲಗಳು ಪ್ರಾಪ್ತಿಯಾಗುತ್ತದೆ.
ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559