ಅಂಬೇಡ್ಕರ್ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು: ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ. ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಸಂವಿಧಾನ ದಿನಾಚರಣೆ – 2025” ಅನ್ನು ಉದ್ಘಾಟಿಸಿ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬರಿಗೆ ನಮಿಸಿ ಮಾತನಾಡಿದರು. ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು. ಮನುಸ್ಮೃತಿಯಲ್ಲಿದ್ದ ಮನುಷ್ಯ ವಿರೋಧಿ, ಸಮಾನತೆ ವಿರೋಧಿ ನಿಯಮಗಳಿಗೆ ಅಂಬೇಡ್ಕರ್ … Continue reading ಅಂಬೇಡ್ಕರ್ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು: ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed