ಕಾಲ್ತುಳಿತ ದುರಂತಕ್ಕೆ ನನ್ನ ರಾಜೀನಾಮೆ ಕೇಳುವ ಮೊದಲು, ನೀವು ಹೀಗೆ ಆದಾಗ ಕೊಟ್ಟಿದ್ದೀರಾ?: ಬಿಜೆಪಿಗೆ ಸಿಎಂ ಪ್ರಶ್ನೆ
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ರಾಜ್ಯದ ಬಿಜೆಪಿ ನಾಯಕರಿಗೆ ಮನವಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು ಒಂದು ಅಪಘಾತ. ಒಂದು ಜವಾಬ್ದಾರಿಯುತ ಸರ್ಕಾರವಾಗಿ ಆ ಘಟನೆಯ ಹೊಣೆಯನ್ನು ನಾವು ಹೊತ್ತಿದ್ದೇವೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ … Continue reading ಕಾಲ್ತುಳಿತ ದುರಂತಕ್ಕೆ ನನ್ನ ರಾಜೀನಾಮೆ ಕೇಳುವ ಮೊದಲು, ನೀವು ಹೀಗೆ ಆದಾಗ ಕೊಟ್ಟಿದ್ದೀರಾ?: ಬಿಜೆಪಿಗೆ ಸಿಎಂ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed