ಬೆಂಗಳೂರು:ಕೆಫೆ ಸ್ಪೋಟಕಕ್ಕೂ ಮುನ್ನ ನಿರ್ಜನ ಪ್ರದೇಶ, ಕಾರಿನಲ್ಲಿ ಟ್ರಯಲ್ ಬ್ಲಾಸ್ಟ್ ನಡೆದಿದೆ ಎನ್ನಲಾಗುತ್ತಿದೆ. ನಿನ್ನೆ ನಡೆದ ಬಾಂಬ್ ಬ್ಲಾಸ್ಟ್ ಬಳಿಕ ಪೊಲೀಸರು ಅನೇಕ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಕೂಡ ಪರಿಶೀಲನೆ ನಡೆಸುತ್ತಿದ್ದಾರೆ. ಇದಲ್ಲದೇ ಆರೋಪಿಗಾಗಿ ಕೂಡ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದು, ಆರೋಪಿಯು ಓಡಾಡಿರುವ ಬಸ್ ಸೇರಿದಂತೆ ಇತರೆ ಸ್ಥಳಗಳನ್ನು ಹುಡುಕಾಡುತ್ತಿದ್ದಾರೆ.
ಮಹಾ ಶಿವರಾತ್ರಿ 2024: ದಿನಾಂಕ, ಇತಿಹಾಸ, ಮಹತ್ವ, ಪೂಜಾ ಸಮಯ, ಇತರ ಮಹತ್ವದ ಮಾಹಿತಿ ಇಲ್ಲಿದೆ!
BREAKING: ರಾಮೇಶ್ವೇರ ಕೆಫೆ ಬಾಂಬ್ ಸ್ಪೋಟ ಪ್ರಕರಣ CCBಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!
ಈ ನಡುವೆ ರಾಮೇಶ್ವೇರ ಕೆಫೆ ಬಾಂಬ್ ಸ್ಪೋಟ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಘಟನೆ ಸಂಬಂಧ ತನಿಖಾಧೀಕಾರಿಯಾಗಿ ಎಸ್‌ಐ ನವೀನ್ ಕುಲಕರ್ಣಿ ಅವರನ್ನು ನೇಮಕ ಮಾಡಲಾಗಿದೆ. ಘಟನೆ ಸಂಬಂಧ ಈಗಾಗಲೇ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.
BREAKING: ರಾಮೇಶ್ವೇರ ಕೆಫೆ ಬಾಂಬ್ ಸ್ಪೋಟ ಪ್ರಕರಣ CCBಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!