ಕೆಫೆ ಸ್ಪೋಟಕಕ್ಕೂ ಮುನ್ನ ನಿರ್ಜನ ಪ್ರದೇಶ, ಕಾರಿನಲ್ಲಿ ಟ್ರಯಲ್‌ ಬ್ಲಾಸ್ಟ್‌!? ತನಿಖೆಯಲ್ಲಿ ಸ್ಪೋಟಕ ರಹಸ್ಯ ಬಯಲು!

ಬೆಂಗಳೂರು:ಕೆಫೆ ಸ್ಪೋಟಕಕ್ಕೂ ಮುನ್ನ ನಿರ್ಜನ ಪ್ರದೇಶ, ಕಾರಿನಲ್ಲಿ ಟ್ರಯಲ್‌ ಬ್ಲಾಸ್ಟ್‌ ನಡೆದಿದೆ ಎನ್ನಲಾಗುತ್ತಿದೆ. ನಿನ್ನೆ ನಡೆದ ಬಾಂಬ್‌ ಬ್ಲಾಸ್ಟ್‌ ಬಳಿಕ ಪೊಲೀಸರು ಅನೇಕ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಕೂಡ ಪರಿಶೀಲನೆ ನಡೆಸುತ್ತಿದ್ದಾರೆ. ಇದಲ್ಲದೇ ಆರೋಪಿಗಾಗಿ ಕೂಡ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದು, ಆರೋಪಿಯು ಓಡಾಡಿರುವ ಬಸ್‌ ಸೇರಿದಂತೆ ಇತರೆ ಸ್ಥಳಗಳನ್ನು ಹುಡುಕಾಡುತ್ತಿದ್ದಾರೆ.   ಮಹಾ ಶಿವರಾತ್ರಿ 2024: ದಿನಾಂಕ, ಇತಿಹಾಸ, ಮಹತ್ವ, ಪೂಜಾ ಸಮಯ, ಇತರ ಮಹತ್ವದ ಮಾಹಿತಿ ಇಲ್ಲಿದೆ! BREAKING: ರಾಮೇಶ್ವೇರ ಕೆಫೆ … Continue reading ಕೆಫೆ ಸ್ಪೋಟಕಕ್ಕೂ ಮುನ್ನ ನಿರ್ಜನ ಪ್ರದೇಶ, ಕಾರಿನಲ್ಲಿ ಟ್ರಯಲ್‌ ಬ್ಲಾಸ್ಟ್‌!? ತನಿಖೆಯಲ್ಲಿ ಸ್ಪೋಟಕ ರಹಸ್ಯ ಬಯಲು!