Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

WEATHER UPDATE : ರಾಜ್ಯಾದ್ಯಂತ ಮಾ.29 ರವರೆಗೆ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

23/03/2026 6:16 AM

ರೈತರಿಗೆ ಬಿಗ್ ಶಾಕ್ : ಕೊಲ್ಲಿ ಸಂಘರ್ಷದ ಎಫೆಕ್ಟ್, ರಸಗೊಬ್ಬರ ಉತ್ಪಾದನೆ 50% ಕುಸಿತ!

23/03/2026 6:10 AM

ಅನುಕಂಪದ ಆಧಾರದ ಉದ್ಯೋಗ ‘ಹಕ್ಕಲ್ಲ’, ಅದು ಕೇವಲ ತುರ್ತು ನೆರವು: ಹೈಕೋರ್ಟ್ ಮಹತ್ವದ ತೀರ್ಪು

23/03/2026 6:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರೀತಿಯಿಂದ ತಾಯಿ ಹೊಡಿಯುವುದೇ ಬೇರೆ, ಪಕ್ಕದ ಮನೆಯವರು ಹೊಡೆಯುವುದೇ : ವಿಜಯಲಕ್ಷ್ಮಿಗೆ ಕಿಚ್ಚ ಟಾಂಗ್!
KARNATAKA

ಪ್ರೀತಿಯಿಂದ ತಾಯಿ ಹೊಡಿಯುವುದೇ ಬೇರೆ, ಪಕ್ಕದ ಮನೆಯವರು ಹೊಡೆಯುವುದೇ : ವಿಜಯಲಕ್ಷ್ಮಿಗೆ ಕಿಚ್ಚ ಟಾಂಗ್!

By kannadanewsnow0527/12/2025 1:58 PM

ಬೆಂಗಳೂರು : ಅಶ್ಲೀಲ ಕಮೆಂಟ್ ಬಗ್ಗೆ ವಿಜಯಲಕ್ಷ್ಮಿ ದೂರು ನೀಡಿದ ವಿಚಾರವಾಗಿ ಬೆಂಗಳೂರಿನಲ್ಲಿ ನಟ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದು, ನಾನು ಜಗಳ ಮಾಡುವುದಕ್ಕೆ ಸಿನಿಮಾ ಇಂಡಸ್ಟ್ರಿಗೆ ಬಂದಿಲ್ಲ. ಎಲ್ಲರನ್ನೂ ನಗಿಸಲು ಮತ್ತು ಮನರಂಜಿಸಲು ಚಿತ್ರರಂಗಕ್ಕೆ ಬಂದಿದ್ದೇನೆ. ಪ್ರೀತಿಯಿಂದ ತಾಯಿ ಹೊಡಿಯುವುದೇ ಬೇರೆ ಅದೇ ಪಕ್ಕದ ಮನೆಯವರು ಹೊಡೆಯುವುದೇ ಬೇರೆಯಾಗುತ್ತದೆ ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಪರೋಕ್ಷವಾಗಿ ಟಾಂಗ್ ನೀಡಿದರು

ಬೆಂಗಳೂರಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಯುದ್ಧ ಅಂತ ಬಂದಾಗ ನನ್ನ ವಿಚಾರ ಬಗ್ಗೆ ನಾನು ಮಾತನಾಡುತ್ತೇನೆ. ಕನ್ನಡ ಚಿತ್ರರಂಗದಲ್ಲಿ ಎಲ್ಲರೂ ಚೆನ್ನಾಗಿದ್ದೇವೆ ನನ್ನಲ್ಲಿರುವ ಹುಡುಗರು ಸರಿ ಇಲ್ಲ ಅಂದರೆ ಸರಿಪಡಿಸಿಕೊಳ್ಳೋಣ. ನನಗೆ ಹೊಡೆದರೆ ಕಪಾಳಕ್ಕೆ ಹೊರಡಿಸಿಕೊಳ್ಳುವಷ್ಟು ನಾನು ಒಳ್ಳೆಯವನಲ್ಲ ಪ್ರೀತಿಯಿಂದ ತಾಯಿ ಹೊಡಿಯುವುದೇ ಬೇರೆ ಅದೇ ಪಕ್ಕದ ಮನೆಯವರು
ಹೊಡೆಯುವುದೇ ಬೇರೆಯಾಗುತ್ತದೆ ಎಂದು ನಟ ಕಿಚ್ಚ ಸುದೀಪ್ ಪರೋಕ್ಷವಾಗಿ ವಿಜಯಲಕ್ಷ್ಮಿ ಅವರಿಗೆ ಟಾಂಗ್ ನೀಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಇದೀಗ ಮತ್ತೆ ಸ್ಟಾರ್ ವಾರ್ ಶುರುವಾಗಿದ್ದು ಡೆವಿಲ್ ಸಿನಿಮಾ ರಿಲೀಸ್ ಬಳಿ ಹಲವು ಕಿಡಿಗೇಡಿಗಳು ನಟ ಕಿಚ್ಚ ಸುದೀಪ್ ಹಾಗೂ ಅವರ ಮಗಳ ಫೋಟೋ ಎಡಿಟ್ ಮಾಡಿ ಪೋಸ್ಟ್ ಮಾಡಿ ಕೆಟ್ಟದಾಗಿ ಕಮೆಂಟ್ ಹಾಕಿದ್ದರು. ಈ ವಿಚಾರವಾಗಿ ಕಿಚ್ಚ ಸುದೀಪ್ ಇದೀಗ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು ಕೆಟ್ಟ ಕಮೆಂಟ್ಸ್ ಹಾಕುವವರು ವೇಸ್ಟ್ ನನ್ನ ಮಕ್ಕಳು ಅದರ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ ನನ್ನ ಮಗಳು ನನಗಿಂತ ದೊಡ್ಡದಾಗಿ ಬೆಳೆಯುತ್ತಾಳೆ ಎಂದು ಕಿಡಿ ಕಾರಿದ್ದಾರೆ.

ನಟ ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಬಗ್ಗೆ ಕೆಟ್ಟ ಕಮೆಂಟ್ ವಿಚಾರಕ್ಕೆ ಸಂಬಂಧಪಟ್ಟಂತೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ನಾವು ಸೆಲೆಬ್ರೇಶನ್ ಬಗ್ಗೆ ಮಾತನಾಡೋಣ. ಅಂತಹ ವಿಚಾರಗಳ ಬಗ್ಗೆ ಮಾತನಾಡಿಯೇ ಚೀಪ್ ಆಗಿರೋದು ಅವರ ಬಗ್ಗೆ ಮಾತನಾಡಿ ಟೈಂ ವೇಸ್ಟ್ ಮಾಡಲ್ಲ. ಕೆಟ್ಟ ಕಮೆಂಟ್ ಮಾಡುವವರು ವೇಸ್ಟ್ ನನ್ ಮಕ್ಕಳು. ನಾನು ಫೇಸ್ ಮಾಡಿದ್ದಕ್ಕಿಂತ ಅದರ ಹತ್ತರಷ್ಟು ಫೇಸ್ ಮಾಡುತ್ತಾಳೆ. ಪುತ್ರಿ ಸಾನ್ವಿ ನನಗಿಂತ ದೊಡ್ಡದಾಗಿ ಬೆಳೆಯುತ್ತಾಳೆ ಎಂದು ಬೆಂಗಳೂರಿನಲ್ಲಿ ನಟ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದರು.

Share. Facebook Twitter LinkedIn WhatsApp Email

Related Posts

WEATHER UPDATE : ರಾಜ್ಯಾದ್ಯಂತ ಮಾ.29 ರವರೆಗೆ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

23/03/2026 6:16 AM1 Min Read

ಅನುಕಂಪದ ಆಧಾರದ ಉದ್ಯೋಗ ‘ಹಕ್ಕಲ್ಲ’, ಅದು ಕೇವಲ ತುರ್ತು ನೆರವು: ಹೈಕೋರ್ಟ್ ಮಹತ್ವದ ತೀರ್ಪು

23/03/2026 6:08 AM1 Min Read

30 ದಾಟಿದ ತಕ್ಷಣ ಈ 5 ಆರೋಗ್ಯ ಪರೀಕ್ಷೆಗಳನ್ನು ಮರೆಯದೇ ಮಾಡಿಸಿಕೊಳ್ಳಿ: ನಿರ್ಲಕ್ಷ್ಯ ಬೇಡ!

23/03/2026 6:00 AM2 Mins Read
Recent News

WEATHER UPDATE : ರಾಜ್ಯಾದ್ಯಂತ ಮಾ.29 ರವರೆಗೆ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

23/03/2026 6:16 AM

ರೈತರಿಗೆ ಬಿಗ್ ಶಾಕ್ : ಕೊಲ್ಲಿ ಸಂಘರ್ಷದ ಎಫೆಕ್ಟ್, ರಸಗೊಬ್ಬರ ಉತ್ಪಾದನೆ 50% ಕುಸಿತ!

23/03/2026 6:10 AM

ಅನುಕಂಪದ ಆಧಾರದ ಉದ್ಯೋಗ ‘ಹಕ್ಕಲ್ಲ’, ಅದು ಕೇವಲ ತುರ್ತು ನೆರವು: ಹೈಕೋರ್ಟ್ ಮಹತ್ವದ ತೀರ್ಪು

23/03/2026 6:08 AM

30 ದಾಟಿದ ತಕ್ಷಣ ಈ 5 ಆರೋಗ್ಯ ಪರೀಕ್ಷೆಗಳನ್ನು ಮರೆಯದೇ ಮಾಡಿಸಿಕೊಳ್ಳಿ: ನಿರ್ಲಕ್ಷ್ಯ ಬೇಡ!

23/03/2026 6:00 AM
State News
KARNATAKA

WEATHER UPDATE : ರಾಜ್ಯಾದ್ಯಂತ ಮಾ.29 ರವರೆಗೆ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

By kannadanewsnow5723/03/2026 6:16 AM KARNATAKA 1 Min Read

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಾಗೂ ತೇವಾಂಶ ಭರಿತ ಮೋಡಗಳ ಪ್ರಭಾವದಿಂದಾಗಿ ರಾಜ್ಯದ ಹಲವೆಡೆ ಮಾರ್ಚ್ 29ರವರೆಗೆ…

ಅನುಕಂಪದ ಆಧಾರದ ಉದ್ಯೋಗ ‘ಹಕ್ಕಲ್ಲ’, ಅದು ಕೇವಲ ತುರ್ತು ನೆರವು: ಹೈಕೋರ್ಟ್ ಮಹತ್ವದ ತೀರ್ಪು

23/03/2026 6:08 AM

30 ದಾಟಿದ ತಕ್ಷಣ ಈ 5 ಆರೋಗ್ಯ ಪರೀಕ್ಷೆಗಳನ್ನು ಮರೆಯದೇ ಮಾಡಿಸಿಕೊಳ್ಳಿ: ನಿರ್ಲಕ್ಷ್ಯ ಬೇಡ!

23/03/2026 6:00 AM

BIG NEWS : ಅಪಘಾತದಲ್ಲಿ ತಪ್ಪಿಲ್ಲದೆ ಸಾವನ್ನಪ್ಪಿದ ವ್ಯಕ್ತಿಗೆ 5 ಲಕ್ಷ ರೂ. ಪರಿಹಾರ ನೀಡುವುದು ಕಡ್ಡಾಯ : ಹೈಕೋರ್ಟ್ ಮಹತ್ವದ ಆದೇಶ

23/03/2026 5:58 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.