ಬೆಳಗಾವಿ: ಜಿಲ್ಲೆಯಲ್ಲಿ ಇಂದು ಭೀಕರ ಅಪಘಾತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಸ್ವಿಫ್ಟ್ ಕಾರು ಡಿಕ್ಕಿಯಾದ ಪರಿಣಾಮ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಸಮೀಪದಲ್ಲಿ ಈ ಅಪಘಾತ ಸಂಭವಿಸಿದೆ. ಮದುವೆ ಮುಗಿಸಿ ಒಂದೇ ಕಾರಿನಲ್ಲಿ 6 ಜನರು ವಾಪಾಸ್ ಆಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರು ಮರಕ್ಕೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ವಿಷಯ ತಿಳಿದು ಸ್ಥಳಕ್ಕೆ ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ್ ಗುಳೇದ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಶೀಲನೆ ನಡೆಸಿ ಮಾಹಿತಿ ಪಡೆದು, ಪ್ರಕರಣ ದಾಖಲಿಸಿಕೊಳ್ಳುವಂತೆ ಸೂಚಿಸಿದ್ದಾರೆ.
ಅಂದಹಾಗೇ ಮದುವೆ ಮುಗಿಸಿ ಒಂದೇ ಕಾರಿನಲ್ಲಿ ಮಹಾರಾಷ್ಟ್ರ ಮೂಲದ ಜನರು ತೆರಳುತ್ತಿದ್ದರು. ಈ ವೇಳೆಯಲ್ಲಿ ಅಪಘಾತ ಸಂಭವಿಸಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
BIG Alert: ಪೋಷಕರೇ..! ನೀವು ಮಕ್ಕಳಿಗೆ ‘ಬಾಂಬೆ ಮಿಠಾಯಿ’ ಕೊಡಿಸ್ತಾ ಇದ್ದೀರಾ.? ಇಲ್ಲಿದೆ ‘ಶಾಕಿಂಗ್ ನ್ಯೂಸ್’
BREAKING : ಲೈಂಗಿಕ ದೌರ್ಜನ್ಯ ಪ್ರಕರಣ : ಮಾಜಿ ಫುಟ್ಬಾಲ್ ಆಟಗಾರ ‘ಡ್ಯಾನಿ ಅಲ್ವೆಸ್’ಗೆ 4.5 ವರ್ಷ ಜೈಲು