ಅಂಗನವಾಡಿ ಸಹಾಯಕಿಗೆ ಹಲ್ಲೆ ಪ್ರಕರಣ: ಆರೋಪಿ ಬಂಧನ

ಬೆಳಗಾವಿ:ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ನಡೆದಿದ್ದ ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಕಲ್ಲಪ್ಪ ಅಲಿಯಾಸ್ ಕಲ್ಯಾಣಿ ಮೋರೆ(44) ಬಂಧಿತ ಆರೋಪಿಯಾಗಿದ್ದಾನೆ. ಅಂಗನವಾಡಿ ಮಕ್ಕಳು ಪಕ್ಕದ ಮನೆಯ ಆವರಣದಲ್ಲಿ ಬೆಳೆಯಲಾಗಿದ್ದ ಹೂ ಕಿತ್ತರೂ ಎಂಬ ಕಾರಣಕ್ಕೆ ಅಂಗನವಾಡಿ ಸಹಾಯಕಿಗೆ ಅವಾಚ್ಯವಾಗಿ ನಿಂದಿಸಿ, ಕುಡಗೋಲಿನಿಂದ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ನಡೆದಿತ್ತು. ಸುಗಂಧಾ ಮೋರೆ(50) ಎಂಬ ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ ನಡೆದಿದೆ. ಮನೆ … Continue reading ಅಂಗನವಾಡಿ ಸಹಾಯಕಿಗೆ ಹಲ್ಲೆ ಪ್ರಕರಣ: ಆರೋಪಿ ಬಂಧನ