BREAKING NEWS: ಸುವರ್ಣಸೌಧದ ಎದುರು ಪ್ರತಿಭಟಿಸಲು ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರ ಬಸ್​ ಅಪಘಾತ; 7 ಮಂದಿ ಸ್ಥಿತಿ ಗಂಭೀರ

ಧಾರವಾಡ: ಬೆಳಗಾವಿ ಸುವರ್ಣಸೌಧದ ಚಳಿಗಾಲದ ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಸುವರ್ಣಸೌಧದ ಎದುರು ಸರಣಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. BREAKING NEWS: ಕರುನಾಡಿಗೆ ಕಾಡುತ್ತಿದೆ ಕೊರೊನಾ ಹೊಸತಳಿ ಭೀತಿ; ಇಂದು ಸಂಜೆ ಸಿಎಂ ನೇತೃತ್ವದಲ್ಲಿ ಮಹತ್ವದ ಮೀಟಿಂಗ್‌| Covid   ಇದೀಗ ಸುವರ್ಣಸೌಧದ ಎದುರು ಪ್ರತಿಭಟನೆ ನಡೆಸಲು ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರಿದ್ದ ಬಸ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಳ್ಳಾರಿಯಿಂದ … Continue reading BREAKING NEWS: ಸುವರ್ಣಸೌಧದ ಎದುರು ಪ್ರತಿಭಟಿಸಲು ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರ ಬಸ್​ ಅಪಘಾತ; 7 ಮಂದಿ ಸ್ಥಿತಿ ಗಂಭೀರ