Crime News: ಬೆಚ್ಚಿಬಿದ್ದ ಬೆಳಗಾವಿ ಜನತೆ: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿ ರುಂಡ ಕಡಿದ ದುಷ್ಕರ್ಮಿಗಳು

ಬೆಳಗಾವಿ: ಬೈಕ್ ನಲ್ಲಿ ತೆರಳುತ್ತಿದ್ದಂತ ವ್ಯಕ್ತಿಯನ್ನು ಅಡ್ಡಗಟ್ಟಿರುವಂತ ದುಷ್ಕರ್ಮಿಗಳು, ರುಂಡವನ್ನು ಕತ್ತರಿಸಿರುವಂತ ಭೀಕರ ಘಟನೆ ಬೆಳಗಾವಿಯ ತಾರಿಹಾಳ್ ಕ್ರಾಸ್ ಬಳಿಯಲ್ಲಿ ನಡೆದಿದೆ. ಈ ಘಟನೆಯಿಂದ ಬೆಳಗಾವಿಯ ಜನತೆಯೇ ಬೆಚ್ಚಿ ಬೀಳುವಂತೆ ಆಗಿದೆ. BREAKING NEWS: ಕೋವಿಡ್ ಲಸಿಕೆ ತಂತ್ರಜ್ಞಾನ ನಕಲು ಮಾಡಿದ್ದಕ್ಕಾಗಿ ಫೈಜರ್, ಬಯೋಎನ್ಟೆಕ್ ವಿರುದ್ಧ ಮಾಡೆರ್ನಾ ಮೊಕದ್ದಮೆ | Covid-19 vaccine ಬೆಳಗಾವಿ ಜಿಲ್ಲೆಯ ತಾರಿಹಾಳ ಕ್ರಾಸ್ ಬಳಿಯ ಮುನವಳ್ಳಿ ಬಳಿಯಲ್ಲಿ, ಬೈಕ್ ಮೇಲೆ ಗದಗಯ್ಯ ಹಿರೇಮಠ(40) ಎಂಬುವರು ಹೋಗುತ್ತಿದ್ದರು. ಅವರನ್ನು ತಾರಿಹಾಳ ಕ್ರಾಸ್ ಬಳಿಯಲ್ಲಿ … Continue reading Crime News: ಬೆಚ್ಚಿಬಿದ್ದ ಬೆಳಗಾವಿ ಜನತೆ: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿ ರುಂಡ ಕಡಿದ ದುಷ್ಕರ್ಮಿಗಳು