ಬೆಳಗಾವಿಯಲ್ಲಿ ‘ಬಿಜೆಪಿ’ ಮುಖಂಡನ ಹೇಯ ಕೃತ್ಯ : ಮನೆಯಲ್ಲಿ ಮಹಿಳೆಯನ್ನ ಕೂಡಿ ಹಾಕಿ ಲೈಂಗಿಕ ದೌರ್ಜನ್ಯ!
ಬೆಳಗಾವಿ : ದೇಶದಾದ್ಯಂತ ಇದೀಗ ಅತ್ಯಾಚಾರ ಪ್ರಕರಣಗಳು ಹಾಗೂ ಲೈಂಗಿಕ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಹಜವಾಗಿ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಇದೀಗ ಬೆಳಗಾವಿಯಲ್ಲಿ ಬಿಜೆಪಿ ಮುಖಂಡ ಒಬ್ಬ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಈ ಕುರಿತು ಮಹಿಳೆ ಬೆಳಗಾವಿಯ ಖಡೆ ಬಜಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಹೌದು ಬಿಜೆಪಿ ಮುಖಂಡನ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದ್ದು, ಬಿಜೆಪಿ ಮುಖಂಡ ನವ ವಿವಾಹಿತೆಗೆ ವಿಷ ಕುಡಿಸಿದ್ದಾನೆ. ಅಲ್ಲದೆ ಈ ಕುರಿತು … Continue reading ಬೆಳಗಾವಿಯಲ್ಲಿ ‘ಬಿಜೆಪಿ’ ಮುಖಂಡನ ಹೇಯ ಕೃತ್ಯ : ಮನೆಯಲ್ಲಿ ಮಹಿಳೆಯನ್ನ ಕೂಡಿ ಹಾಕಿ ಲೈಂಗಿಕ ದೌರ್ಜನ್ಯ!
Copy and paste this URL into your WordPress site to embed
Copy and paste this code into your site to embed