BIGG NEWS : ‘ಕರ್ನಾಟಕದ ಒಂದಿಂಚೂ ಜಾಗ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ’ : ಸಿಎಂ ಬೊಮ್ಮಾಯಿ ಗುಡುಗು

ಬೆಂಗಳೂರು : ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇದ್ರ ಫಡ್ನವಿಸ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ಕನಸು ಎಂದೂ ನನಸಾಗುವುದಿಲ್ಲ. ನಾಡಿನ ನೆಲ, ಜಲ, ಗಡಿ ರಕ್ಷಣೆ ವಿಚಾರದಲ್ಲಿ ನಮ್ಮ ಸರ್ಕಾರ ಕಟು ಬದ್ಧವಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಒಂದಿಂಚೂ ಜಾಗವನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರದಲ್ಲಿರುವ ಕನ್ನಡ ಭಾಷಿಕ ಪ್ರದೇಶಗಳಾದ ಸೊಲ್ಲಾಪುರ, ಅಕ್ಕಲಕೋಟೆ ಕರ್ನಾಟಕಕ್ಕೆ … Continue reading BIGG NEWS : ‘ಕರ್ನಾಟಕದ ಒಂದಿಂಚೂ ಜಾಗ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ’ : ಸಿಎಂ ಬೊಮ್ಮಾಯಿ ಗುಡುಗು