ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಮಹಾರಾಷ್ಟ್ರ ಸರ್ಕಾರದಿಂದ ಗಡಿ ಕ್ಯಾತೆ ವಿಚಾರ ಸಂಬಂಧ ಗೃಹ ಇಲಾಖೆ ಕಾರ್ಯದರ್ಶಿ ರಜನೀಶ್ ಗೋಯಲ್ ಮಹಾರಾಷ್ಟ್ರ ಗೃಹ ಇಲಾಖೆ ಕಾರ್ಯದರ್ಶಿ ಗೆ ಕರೆ ಮಾಡಿದ್ದಾರೆ.
ಈ ಸಂಬಂಧ ದೂರವಾಣಿ ಕರೆ ಮಾಡಿರುವ ರಜನೀಶ್ ಗೋಯಲ್ ಮಹಾರಾಷ್ಟ್ರದಲ್ಲಿ ಇರೋ ಕನ್ನಡಿಗರಿಗೆ ರಕ್ಷಣೆ ಕೊಡುವಂತೆ ಮನವಿ ಮಾಡಿದ್ದಾರೆ. ಬೆಳಗಾವಿ ಗಡಿ ವಿವಾದ ಕುರಿತು ಎಂಇಎಸ್ ಮುಖಂಡರು ನಿನ್ನೆ ಪ್ರತಿಭಟನೆ ನಡೆಸಿದ್ದರು. ರಾಜ್ಯದ ಬಸ್ಸುಗಳ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆದು ಎಂಇಎಸ್ ಮುಖಂಡರು ಹಾಗೂ ಕಾರ್ಯಕರ್ತರು ಪುಂಡಾಟ ಮೆರೆದರು.
ಸಿದ್ದರಾಮಯ್ಯರಿಗೆ ‘ಡಿಕೆಶಿ’ ಕೊನೆಗೆ ಟಿಕೆಟ್ ಆದ್ರೂ ಕೊಡ್ತಾರಾ? : ಟ್ವೀಟ್ ನಲ್ಲಿ ಬಿಜೆಪಿ ವ್ಯಂಗ್ಯ
ಅಲ್ಪಸಂಖ್ಯಾತ ಸಮುದಾಯದ ಬಿ.ಎಡ್, ಡಿ.ಎಡ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ