ಬೆಂಗಳೂರು : ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ನೀತಿಯನ್ನು ಸ್ಪಷ್ಟವಾಗಿ ಪ್ರಕಟಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ( Basavaraj Bommai ) ಹೇಳಿದರು. ಬೆಳಗಾವಿ ಗಡಿ ವಿವಾದದ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಮಹಾರಾಷ್ಟ್ರ ಸರ್ಕಾರದ ಜೊತೆ ಚರ್ಚಿಸಿದ್ದೇನೆ ವಿವಾದ ಸಂಬಂಧ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ನಿಮ್ಮ ಭಾಗದಲ್ಲಿ ಶಾಂತಿ ಸೌಹಾರ್ದತೆಯನ್ನು ನೀವು ಕಾಪಾಡಿಕೊಳ್ಳಿ, ನಮ್ಮ ಭಾಗದಲ್ಲಿ ನಾವು ಕಾಪಾಡಿಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಆ ಕಡೆಯಿಂದ ಪ್ರಚೋದನೆಯಾಗಕೂಡದು ಎಂದು … Continue reading BIGG NEWS : ಬೆಳಗಾವಿ ಗಡಿ ವಿವಾದದ ಕುರಿತು ರಾಜ್ಯದ ಸ್ಪಷ್ಟ ನೀತಿ ಪ್ರಕಟ : ಸಿಎಂ ಬೊಮ್ಮಾಯಿ |Belagavi Border dispute
Copy and paste this URL into your WordPress site to embed
Copy and paste this code into your site to embed