ಬೆಳಗಾವಿ ಗಡಿ ವಿವಾದ : ನಮ್ಮ ನಿಲುವು ಸ್ಪಷ್ಟವಾಗಿದೆ ಎಂದ ಸಿಎಂ ಬೊಮ್ಮಾಯಿ |Belagavi Border dispute

ಬೆಂಗಳೂರು:  ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ನೀತಿಯನು ಸ್ಪಷ್ಟವಾಗಿ ಪ್ರಕಟಿಸಲಾಗಿದ್ದು, ರಾಜ್ಯ ಸರ್ಕಾರ ತನ್ನ ಹಿತಾಸಕ್ತಿ ಕಾಪಾಡಲು ಎಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕನ್ನಡಿಗರ ರಕ್ಷಣೆ, ಅಲ್ಲಿನ ಆಸ್ತಿ ಪಾಸ್ತಿ ರಕ್ಷಣೆ ಮಾಡುವ ಸಲುವಾಗಿ ಕ್ರಮವಹಿಸಿದ್ದು, ಮಹಾರಾಷ್ಟ್ರ ಡಿಜಿಪಿ ಹಾಗೂ ಮುಖ್ಯ ಕಾರ್ಯದರ್ಶಿಗಳೊಂದಿಗೆ ಮಾತನಾಡಿದ್ದೇವೆ. … Continue reading ಬೆಳಗಾವಿ ಗಡಿ ವಿವಾದ : ನಮ್ಮ ನಿಲುವು ಸ್ಪಷ್ಟವಾಗಿದೆ ಎಂದ ಸಿಎಂ ಬೊಮ್ಮಾಯಿ |Belagavi Border dispute