ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ಗೃಹ ಇಲಾಖೆ ಕಾರ್ಯದರ್ಶಿ ‘ರಜನೀಶ್ ಗೋಯಲ್’ ಮನವಿ

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಮಹಾರಾಷ್ಟ್ರ ಸರ್ಕಾರದಿಂದ ಗಡಿ ಕ್ಯಾತೆ ವಿಚಾರ ಸಂಬಂಧ ಗೃಹ ಇಲಾಖೆ ಕಾರ್ಯದರ್ಶಿ ರಜನೀಶ್ ಗೋಯಲ್ ಮಹಾರಾಷ್ಟ್ರ ಗೃಹ ಇಲಾಖೆ ಕಾರ್ಯದರ್ಶಿ ಗೆ ಕರೆ ಮಾಡಿದ್ದಾರೆ. ಈ ಸಂಬಂಧ ದೂರವಾಣಿ ಕರೆ ಮಾಡಿರುವ ರಜನೀಶ್ ಗೋಯಲ್ ಮಹಾರಾಷ್ಟ್ರದಲ್ಲಿ ಇರೋ ಕನ್ನಡಿಗರಿಗೆ ರಕ್ಷಣೆ ಕೊಡುವಂತೆ ಮನವಿ ಮಾಡಿದ್ದಾರೆ. ಬೆಳಗಾವಿ ಗಡಿ ವಿವಾದ ಕುರಿತು ಎಂಇಎಸ್ ಮುಖಂಡರು ನಿನ್ನೆ ಪ್ರತಿಭಟನೆ ನಡೆಸಿದ್ದರು. ರಾಜ್ಯದ ಬಸ್ಸುಗಳ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆದು ಎಂಇಎಸ್ … Continue reading ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ಗೃಹ ಇಲಾಖೆ ಕಾರ್ಯದರ್ಶಿ ‘ರಜನೀಶ್ ಗೋಯಲ್’ ಮನವಿ