BIG NEWS: ಬೆಳಗಾವಿಯಲ್ಲಿ ಕನ್ನಡಿಗನ ಮೇಲೆ ಹಲ್ಲೆ: ಪೊಲೀಸ್ ತನಿಖೆಗೆ ಸಿಎಂ ಬೊಮ್ಮಾಯಿ ಆದೇಶ

ಧಾರವಾಡ: ಬೆಳಗಾವಿಯಲ್ಲಿ ಕನ್ನಡ ಧ್ವಜ ಹಿಡಿದು ಹಾರಾಡಿಸಿದಂತ ವಿದ್ಯಾರ್ಥಿಯ ಮೇಲೆ ಹಲ್ಲೆ ಕುರಿತಂತೆ ತನಿಖೆಗೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಮೂಲಕ ಕನ್ನಡಿಗರ ಮೇಲೆ ಪುಂಡಾಟ ಮೆರೆದಂತ ಪುಂಡರ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚಿಸಿದ್ದಾರೆ. BIGG NEWS : ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : 2022-23 ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡಿಗರ ಮೇಲೆ ಹಲ್ಲೆಯಾಗಿರುವ ಬಗ್ಗೆ ಪ್ರತಿಕ್ರಿಯೆ … Continue reading BIG NEWS: ಬೆಳಗಾವಿಯಲ್ಲಿ ಕನ್ನಡಿಗನ ಮೇಲೆ ಹಲ್ಲೆ: ಪೊಲೀಸ್ ತನಿಖೆಗೆ ಸಿಎಂ ಬೊಮ್ಮಾಯಿ ಆದೇಶ